ಏಕಾಂಗಿಯಾಗಿ ಸರ್ಕಾರವನ್ನು ಮುನ್ನಡೆಸುತ್ತಿರುವ ಯಡಿಯೂರಪ್ಪ ಅವರಿಗೆ ಸಹೋದ್ಯೋಗಿಗಳನ್ನು ಕೊಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿತ್ ಶಾ ಹಸಿರು ನಿಶಾನೆ ತೋರಿದ್ದಾರೆ.
Buy USA Originals starting at Rs.119
ಆಗಸ್ಟ್ 20ರಂದು ಸಂಪುಟ ವಿಸ್ತರಣೆಯಾಗಲಿದ್ದು ಬೆಳಗ್ಗೆ 10 ಗಂಟೆಗೆ ಬಿಜೆಪಿ
ಶಾಸಕಾಂಗ ಸಭೆ ಬಳಿಕ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.
ಆದರೆ ಯಾರೆಲ್ಲ ಸಚಿವರಾಗಲಿದ್ದಾರೆ ಅನ್ನುವುದು ಯಡಿಯೂರಪ್ಪ ಅವರಿಗೆ ಗೊತ್ತಿಲ್ಲವಂತೆ. ಯಡಿಯೂರಪ್ಪನವರು ತಾವು ಸಿದ್ಧಪಡಿಸಿಕೊಂಡಿದ್ದ ಮಂತ್ರಿ ಸ್ಥಾನದ ಆಕಾಂಕ್ಷಿಗಳ ಪಟ್ಟಿಯನ್ನು ಶಾ ಅವರಿಗೆ ನೀಡಿದ್ದಾರೆ. ಜೊತೆಗೆ ಯಾವ ಕಾರಣಕ್ಕೆ, ಯಾವ ಸ್ಥಾನ ನೀಡಬೇಕೆಂಬ ವಿಚಾರವನ್ನು ಹಂಚಿಕೊಂಡಿದ್ದಾರೆ.
Get 50% off on School Supplies
ಹೀಗಾಗಿ ಪಟ್ಟಿ ಪರಿಶೀಲನೆ ನಡೆಸಿ, ಸೋಮವಾರ ಸಂಜೆಯೊಳಗಾಗಿ ಯಾರಿಗೆಲ್ಲಾ ಮಂತ್ರಿ ಭಾಗ್ಯ ಅನ್ನುವುದನ್ನು ಅಮಿತ್ ಶಾ ಯಡಿಯೂರಪ್ಪ ಅವರಿಗೆ ಹೇಳಲಿದ್ದಾರೆ.
ಅಲ್ಲಿಗೆ ಮಂತ್ರಿಗಿರಿಗಾಗಿ ಯಡಿಯೂರಪ್ಪ ಮನೆ ಬಾಗಿಲು ಬಡಿದವರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190817203909″);
document.getElementById(“div_6020190817203909”).appendChild(scpt);
Discussion about this post