ಮಂಗಳೂರು ಹೊರವಲಯದ ನೇತ್ರಾವತಿ ಸೇತುವೆಯಿಂದ ಯುವತಿಯೊಬ್ಬಳು ಶುಕ್ರವಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶನಿವಾರ ಬೆಳಗ್ಗೆ ಸೋಮೇಶ್ವರದಲ್ಲಿ ಶವ ಪತ್ತೆಯಾಗಿದೆ.
ಪುತ್ತೂರು ಮೂಲದ ಗಜನೀಶ್ವರಿ (25) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ.
ನೇತ್ರಾವತಿ ಸೇತುವೆಯಿಂದ ಹಾರಿದ ಯುವತಿ : ಸಿದ್ದಾರ್ಥ್ ಪ್ರಕರಣ ನಂತ್ರ ಸೂಸೈಡ್ ಸ್ಪಾಟ್ ಆಗೋಯ್ತ…?
ಶುಕ್ರವಾರ ರಾತ್ರಿ ಗಜನೀಶ್ವರಿ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ಹಾರಿದ್ದರು. ರಾತ್ರಿಯೇ ರಕ್ಷಣಾ ಪಡೆಗಳು ಹುಡುಕುವ ಕಾರ್ಯಾಚರಣೆ ನಡೆಸಿದ್ದವು. ಇಂದು ಬೆಳಿಗ್ಗೆ ಸೋಮೇಶ್ವರ ಬಟ್ಟಪ್ಪಾಡಿ ಸಮುದ್ರ ತೀರದಲ್ಲಿ ಶವ ಪತ್ತೆಯಾಗಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190810154510″);
document.getElementById(“div_6020190810154510”).appendChild(scpt);
Discussion about this post