Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊರೋನಾ ಲಸಿಕೆಗಾಗಿ ಬ್ರೆಜಿಲ್ ವಿಮಾನವನ್ನು ನಿಲ್ದಾಣದಲ್ಲೇ ಒಂದು ವಾರ ಕಾಯಿಸಿದ್ಯಾಕೆ ಪ್ರಧಾನಿ ಮೋದಿ…

Radhakrishna Anegundi by Radhakrishna Anegundi
January 23, 2021
in ಟಾಪ್ ನ್ಯೂಸ್
modi brazil
Share on FacebookShare on TwitterWhatsAppTelegram

ಬೆಂಗಳೂರು : ಚೈನಾ ವೈರಸ್ ಸೋಲಿಸುವ ಸಲುವಾಗಿ ಭಾರತ ಹೊರ ತಂದಿರುವ ಕೊರೋನಾ ಲಸಿಕೆ ಇದೀಗ ವಿಶ್ವದ ಗಮನ ಸೆಳೆದಿದೆ. ಜಗತ್ತಿನ ಅನೇಕ ರಾಷ್ಟ್ರಗಳು ಭಾರತದ ಸಂಜೀವಿನಿಗಾಗಿ ಮನವಿ ಸಲ್ಲಿಸಿದೆ.

ಆಫ್ರಿಕ, ಲ್ಯಾಟಿನ್, ಅಮೆರಿಕಾ, ಕೆರೆಬಿಯನ್, ಸೌದಿ ಅರೇಬಿಯಾ ಸೇರಿದಂತೆ 90ಕ್ಕೂ ಹೆಚ್ಚು ರಾಷ್ಟ್ರಗಳು ಈಗಾಗಲೇ ಲಸಿಕೆಗಾಗಿ ಸೀರಂ ಸಂಸ್ಥೆಯನ್ನು ಸಂಪರ್ಕಿಸಿದೆ.

ಆದರೆ ಮೊದಲು ಭಾರತೀಯರಿಗೆ ಲಸಿಕೆ ಅಂದಿರುವ ಭಾರತ ಸರ್ಕಾರ ಆ ನಂತರ ಉಳಿದ ದೇಶಗಳಿಗೆ ಲಸಿಕೆ ಮಾರಾಟ ಮಾಡಲು ಅನುಮತಿ ನೀಡಲಿದೆ. ಈ ನಿಟ್ಟಿನಲ್ಲಿ ಮಾರಾಟ ಪ್ರಕ್ರಿಯೆ ಕೂಡಾ ಪ್ರಾರಂಭಗೊಂಡಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸೋನಾರೋ, ಲಸಿಕೆಗಾಗಿ ಮನವಿ ಮಾಡಿದ್ದರು. ಇದಕ್ಕೆ ಸಕಾರತ್ಮವಾಗಿ ಸ್ಪಂದಿಸಿದ್ದ ನರೇಂದ್ರ ಮೋದಿ, ಲಸಿಕೆ ನೀಡಲು ಸಮ್ಮತಿಸಿದ್ದರು. ಈ ಸಂಬಂಧ ಸೀರಂ ಹಾಗೂ ಬ್ರೆಜಿಲ್ ಸರ್ಕಾರ ನಡುವೆ ಒಪ್ಪಂದ ಕೂಡಾ ನಡೆದಿತ್ತು.

Today @govbr received 2 million #OxfordAstraZeneca vaccines, coming from India to fight #COVID19. The import was made possible by coordinated actions of the Brazilian MFA and the Ministry of Health. Brazil appreciates the partnership and support of the Indian government. ????? pic.twitter.com/P2QahXZ4Lp

— Itamaraty Brazil ?? (@Itamaraty_EN) January 22, 2021

ಬಳಿಕ ಲಸಿಕೆ ಕೊಂಡೊಯ್ಯುವ ಸಲುವಾಗಿ ವಿಮಾನ ಸಿದ್ದವಾಗಿತ್ತು. ಜನವರಿ 16 ರಂದು ಲಸಿಕೆ ಹೊತ್ತ ವಿಮಾನ ಬ್ರೆಜಿಲ್ ಗೆ ಹಾರಬೇಕಾಗಿತ್ತು. ಆದರೆ ನೆರೆ ರಾಷ್ಟ್ರಗಳೇ ಮೊದಲು ಅನ್ನುವ ಭಾರತದ ನೀತಿಯ ಅನ್ವಯ, ಬಾಂಗ್ಲಾ ದೇಶ, ನೇಪಾಳ, ಭೂತಾನ್, ಮಾಲ್ಡೀವ್ಸ್, ಮಾರಿಷಸ್ ಸೇರಿದಂತೆ ನೆರೆ ರಾಷ್ಟ್ರಗಳಿಗೆ ಲಸಿಕೆ ಮೊದಲು ಹಂಚಿಕೆಯಾಗಬೇಕಾಗಿತ್ತು. ಈ ಹಂಚಿಕೆಯಲ್ಲಿ ವಿಳಂಭವಾದ ಕಾರಣ ಬ್ರೆಜಿಲ್ ಗೆ ಲಸಿಕೆ ಕಳುಹಿಸುವುದು ವಿಳಂಭವಾಯ್ತು.

ಭಾರತದ ನೆರವಿನ ಹಸ್ತವನ್ನು ಪ್ರೀತಿಯಿಂದ ಕೊಂಡಾಡಿರುವ  ಬ್ರೆಜಿಲ್ ಅಧ್ಯಕ್ಷರು ಸ್ವಲ್ಪ ಡಿಫರೆಂಟ್ ಅನ್ನುವಂತೆ ಧನ್ಯವಾದ ಹೇಳಿದ್ದಾರೆ.

– Namaskar, Primeiro Ministro @narendramodi

– O Brasil sente-se honrado em ter um grande parceiro para superar um obstáculo global. Obrigado por nos auxiliar com as exportações de vacinas da Índia para o Brasil.

– Dhanyavaad! धनयवाद pic.twitter.com/OalUTnB5p8

— Jair M. Bolsonaro (@jairbolsonaro) January 22, 2021
Share1TweetSendShare

Discussion about this post

Related News

Tomato Yield Makes Andhra Farmer Crorepati Andhra Pradesh farmer earns three crore in 45 days

ಟೊಮೊಟೊ ಬೆಳೆದವರು ಕೋಟ್ಯಧಿಪತಿ : ಆಂಧ್ರ ರೈತನಿಗೆ ಕೋಲಾರದಲ್ಲಿ ಸಿಕ್ತು ಚಿನ್ನದ ಬೆಲೆ

mandya-bike-riders-ejured-while-wheeling-maddur-bike-car-accident

ಮದ್ದೂರಿನಲ್ಲಿ ವ್ಹೀಲಿಂಗ್ : ಕಾರಿಗೆ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ ಸೈಯದ್ ಶೋಹೆಬ್ ಗ್ಯಾಂಗ್

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್