Advertisements

Category: Entertainment

ಟೀಸರ್ ನಲ್ಲಿ ಮುಗ್ಗರಿಸಿದ ನಿಖಿಲ್ – ಸೀತಾರಾಮ ಕಲ್ಯಾಣ ಗೆಲುವಿನ ಕ್ರೆಡಿಟ್ ಚಿಕ್ಕಣ್ಣ ಮತ್ತು ರಚಿತಾಗೆ

ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಕೀಯವಾಗಿ ತಾವು ಅಭಿವೃದ್ಧಿ ಹೊಂದಬೇಕು ಅನ್ನುವ ಕನಸು ಕಟ್ಟಿಕೊಂಡು ಹೊರಟಿದ್ದಾರೆ. ಮತ್ತೊಂದು ಕಡೆ ಮಗ ನಿಖಿಲ್ ನನ್ನು ದಡ ಸೇರಿಸಬೇಕು ಅನ್ನುವುದು ಅವರ ಗುರಿ. ತಂದೆಯಾದ ಪ್ರತಿಯೊಬ್ಬನಿಗೂ ಇದು ಇರುವುದು ಸಹಜವೇ. ಆದರೆ ನಿಖಿಲ್ ಕುಮಾರ ಸ್ವಾಮಿ ಸೆಲೆಬ್ರೆಟಿ ಕಿಡ್ ಆಗಿ ಬೆಳೆದ ಹುಡುಗ, ಹೀಗಾಗಿ ಕುಮಾರಸ್ವಾಮಿಯಂತೆ ಸಾಮಾನ್ಯರೊಡನೆ ಬೆರೆಯುವುದು ಕಷ್ಟವಾಗುವುದಿದೆ. ಹೀಗಾಗಿ ನಿಖಿಲ್ ಭವಿಷ್ಯ ಕಟ್ಟುವುದು ಕುಮಾರಸ್ವಾಮಿಯವರಿಗೆ…

Advertisements

ಏನಿದು ರಚಿತಾ ಹೊಸ ಅವತಾರ…?

ಚಂದನವನದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿರುವ ನಟಿ ರಚಿತಾ ರಾಮ್ ಅವರಿಗೆ ಮುಟ್ಟಿದೆಲ್ಲಾ ಚಿನ್ನವಾಗುತ್ತಿದೆ. ಒಂದೆಡೆ ಕೈ ತುಂಬಾ ಚಿತ್ರಗಳ ಆಫರ್. ಮತ್ತೊಂದು ಕಡೆ ರಿಯಾಲಿಟಿ ಶೋ ನಲ್ಲೂ ಬ್ಯುಸಿಯಾಗಿದ್ದಾರೆ. ಆಯೋಗ್ಯ, ಸೀತಾರಾಮ ಕಲ್ಯಾಣದ ಬೆನ್ನಲ್ಲೇ ಏಪ್ರಿಲ್ ಅನ್ನುವ ಹೊಸ ಪ್ರಾಜೆಕ್ಟ್ ಗೆ ರಚಿತಾ ಸಹಿ ಹಾಕಿದ್ದಾರೆ. ಈಗಾಗಲೇ ಫೋಟೋ ಶೂಟ್ ಮುಗಿಸಿರುವ ಚಿತ್ರ ತಂಡ ‘ಏಪ್ರಿಲ್ ‘ ಫಸ್ಟ್ ಲುಕ್ ಅನ್ನು ಬಿಡುಗಡೆ…