CBSE 10ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಸುಮಾರು 20 ಲಕ್ಷ ವಿದ್ಯಾರ್ಥಿಗಳು ತಮ್ಮ 10ನೇ ತರಗತಿ ಫಲಿತಾಂಶವನ್ನು ಪಡೆದಿದ್ದು, ಫಲಿತಾಂಶವನ್ನು ಆನ್ಲೈನ್ ಮೂಲಕವೇ ವೀಕ್ಷಿಸಬಹುದಾಗಿದೆ.
ಸಿಬಿಎಸ್ಇ 10ನೇ ತರಗತಿ ಫಲಿತಾಂಶವನ್ನು https://cbseresults.nic.in ವೆಬ್ಸೈಟ್ ಮೂಲಕ ನೋಡಬಹುದಾಗಿದ್ದು ಈ ವೆಬ್ ಸೈಟ್ ಗೆ ಭೇಟಿ ಕೊಟ್ಟು ರಿಜಿಸ್ಟರ್ ನಂಬರ್ ಮತ್ತು ರೋಲ್ನಂಬರ್ ಗಳನ್ನು ದಾಖಲಿಸಿದ್ರೆ ಫಲಿತಾಂಶ ಕಾಣಿಸಿಕೊಳ್ಳುತ್ತದೆ.
ಇನ್ನು ಡಿಜಿಲಾಕರ್ (DigiLocker) ಮೂಲಕವೂ ಫಲಿತಾಂಶವನ್ನು ನೋಡಬಹುದಾಗಿದೆ.
Discussion about this post