Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

CBSE 12ನೇ ತರಗತಿ ಫಲಿತಾಂಶ ಪ್ರಕಟ : ಸಂಪ್ರದಾಯದಂತೆ ಬಾಲಕಿಯರೇ ಮೇಲುಗೈ

Radhakrishna Anegundi by Radhakrishna Anegundi
July 30, 2021
in ದೇಶ
cbse
Share on FacebookShare on TwitterWhatsAppTelegram

ನವದೆಹಲಿ:  ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 12ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದೆ. ಸಂಪ್ರದಾಯದಂತೆ ಈ ವರ್ಷವೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಈ ಬಾರಿ 70,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ. 95ಕ್ಕಿಂತ ಹೆಚ್ಚಿನ ಅಂಕ ಗಳಿಸಿದ್ದು, 1,50,152 ವಿದ್ಯಾರ್ಥಿಗಳು ಶೇ. 90ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿದ್ದಾರೆ.ಒಟ್ಟು ಶೇಕಡಾ 99.37 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ಬಾರಿ 6149 ಮಂದಿ ಐದು ವಿಷಯಗಳ ಪೈಕಿ ಒಂದು ವಿಷಯದಲ್ಲಿ ಫೇಲ್ ಆಗಿದ್ದಾರೆ. ಅಚ್ಚರಿ ಅಂದ್ರೆ ಕಳೆದ ವರ್ಷ ಈ ಸಂಖ್ಯೆ 87,000 ಆಗಿತ್ತು.ಕೊರೋನಾ ಕಾರಣದಿಂದ ಈ ವರ್ಷ CBSE ಪರೀಕ್ಷೆಗಳನ್ನು ರದ್ದುಪಡಿಸಲಾಗಿತ್ತು. ಈ ಕಾರಣದಿಂದ ಹೀಗಾಗಿ ಮಂಡಳಿಯು ಪರ್ಯಾಯ ಮೌಲ್ಯಮಾಪನ ಸೂತ್ರದ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಿದೆ.

Tags: cbse
ShareTweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್