Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

BJP V/S CD lady : ಬಿಜೆಪಿ ಬುಡದಲ್ಲೇ ಸಿಡಿಯಿತು ಸಿಡಿ ಲೇಡಿಯ ನಾಲ್ಕನೇ ಆಡಿಯೋ…

Radhakrishna Anegundi by Radhakrishna Anegundi
March 27, 2021
in ಟಾಪ್ ನ್ಯೂಸ್
cd lady 01
Share on FacebookShare on TwitterWhatsAppTelegram

ಬೆಂಗಳೂರು : ರಮೇಶ್ ಜಾರಕಿಹೊಳಿ ಕಾಮಲೀಲೆಯ ಸಿಡಿ ಪ್ರಕರಣ ತಾರ್ಕಿಕ ಅಂತ್ಯ ತಲುಪುವ ಲಕ್ಷಣಗಳಿಲ್ಲ. ಒಬ್ಬ ಮಹಿಳೆಯ ವಿಚಾರದಲ್ಲಿ ಹೇಗೆಲ್ಲಾ ನಡೆದುಕೊಳ್ಳಬಾರದೋ ಹಾಗೆಲ್ಲಾ ನಡೆದುಕೊಳ್ಳುತ್ತಿದೆ ರಾಜಕೀಯ ಪಕ್ಷಗಳು.

ಒಬ್ಬ ಮಹಿಳೆಯ ವಿಚಾರದಲ್ಲಿ ಅದರಲ್ಲೂ ಮಹಿಳೆಯ ಮಾನ, ಮರ್ಯಾದೆ, ಆಕೆಯ ಗೌರವ ವಿಚಾರದಲ್ಲಿ ಗಂಭೀರವಾಗಿರಬೇಕಾಗಿರುವ ರಾಜ್ಯ ಸರ್ಕಾರ ಕೂಡಾ ನಿರ್ಲಕ್ಷ್ಯ ವಹಿಸಿರುವುದು ದುರಂತ. ಇಂತಹ ವಿಚಾರಗಳಲ್ಲಿ ತನಿಖೆಗೊಂದು ಕಾಲ ಮಿತಿಯಲ್ಲಿ ಹಾಕಿಕೊಳ್ಳಬೇಕಾಗಿತ್ತು ಆದರೆ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಂತ್ರಸ್ಥೆ ವಿಚಾರ ನಿತ್ಯ ಮಾಧ್ಯಮಗಳಲ್ಲಿ ಪ್ರಸಾರ, ಪ್ರಚಾರ ಕಾಣುತ್ತಿದೆ. ಅಂದ್ರೆ ಆಕೆಯ ಹಾಗೂ ಆಕೆಯ ಮನೆಯವರ ಮನಸ್ಥಿತಿಯೇನಾಗಬೇಕು.

ಈ ನಡುವೆ ಇಡೀ ಪ್ರಕರಣದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿ, ರಮೇಶ್ ಜಾರಕಿಹೊಳಿಯವರನ್ನು ರಕ್ಷಿಸುವ ಕೆಲಸವನ್ನು ರಾಜ್ಯ ಬಿಜೆಪಿ ಟ್ವೀಟರ್ ನಲ್ಲಿ ಮುಂದುವರಿಸಿದೆ.

ಲಂಚ, ಮಂಚದ ಸರ್ಕಾರದಿಂದ ಈಗಾಗಲೇ ಕರ್ನಾಟಕದ ಮರ್ಯಾದೆ ದೇಶದೆದುರು ಹರಾಜಾಗಿದೆ,

ದೂರು ದಾಖಲಾದರೂ, FIR ಹಾಕಿದ್ದರೂ ಅತ್ಯಾಚಾರ ಮಾಡಿದ ಪ್ರಭಾವಿ ವ್ಯಕ್ತಿಯನ್ನು ರಕ್ಷಿಸಲಾಗುತ್ತಿದೆ ಎಂಬ ಕಳಂಕ, ಕರ್ನಾಟಕಕ್ಕೆ ಬೇಡ, ಅದೇನಿದ್ದರೂ ಯುಪಿಯ ಯೋಗಿ ಆಡಳಿತಕ್ಕಿರಲಿ.

ಸರ್ಕಾರ ಕೂಡಲೇ ಅತ್ಯಾಚಾರಿಯನ್ನು ಬಂಧಿಸಬೇಕು.
#ArrestRapistRamesh

— Karnataka Congress (@INCKarnataka) March 26, 2021

ನಿನ್ನೆಯಷ್ಟೇ ಸಿಡಿ ಲೇಡಿಯ ಆಡಿಯೋ ಬಿಡುಗಡೆಯಾದ ಬೆನ್ನಲ್ಲೇ ಟ್ವೀಟ್ ಮಾಡಿದ್ದ ಬಿಜೆಪಿ ಮಹಾನಾಯಕ ಯಾರು ಅನ್ನುವುದನ್ನು ಸೂಚ್ಯವಾಗಿ ಹೇಳಿತ್ತು.

ಸಿಡಿ ಪ್ರಕರಣದಲ್ಲಿ @DKShivakumar
ಅವರ ಹೆಸರು ಪ್ರಸ್ತಾಪವಾಗಿದೆ.

ಅನೈತಿಕ, ಅಧರ್ಮ ರಾಜಕಾರಣಕ್ಕೆ ಮುನ್ನುಡಿ ಬರೆದ ಮಹಾನಾಯಕನ ರಾಜೀನಾಮೆಯನ್ನು ರಾಷ್ಟ್ರೀಯ ಮಹಾನಾಯಕಿ ತಕ್ಷಣವೇ ಪಡೆಯಬೇಕು.

ಒಬ್ಬ ಹೆಣ್ಣನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರ ಪಡೆಯಲು ಷಡ್ಯಂತ್ರ ರೂಪಿಸಿದ ಕಾಂಗ್ರೆಸ್ ಜನತೆಯ ಕ್ಷಮಾಪಣೆ ಕೇಳಬೇಕು. #DKShiMustResign pic.twitter.com/LznZM8V0Qa

— BJP Karnataka (@BJP4Karnataka) March 26, 2021

ಆದರೆ ಇಂದು ಎಲ್ಲವೂ ಉಲ್ಟಾ ಪಲ್ಟಾ ಆಗಿದೆ. 4ನೇ ವಿಡಿಯೋ ಬಿಡುಗಡೆ ಮಾಡಿರುವ ಸಿಡಿ ಲೇಡಿ, ಹೌದು ನಾನು ಡಿಕೆಶಿ ಹೆಸರು ಪ್ರಸ್ತಾಪ ಮಾಡಿದ್ದೇನೆ ಅನ್ನುವುದನ್ನು ಒಪ್ಪಿಕೊಂಡಿದ್ದಾರೆ. ಈ ಮೂಲಕ ಬಿಜೆಪಿ ಡಿಕೆಶಿ ವಿರುದ್ಧ ಮಾಡಿದ್ದ ಆರೋಪಕ್ಕೆ ಸಿಡಿ ಲೇಡಿಯೇ ಉತ್ತರ ಕೊಟ್ಟಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ #ED ಮೂಲಕ ತಿಹಾರ್ ಜೈಲಿನಲ್ಲಿ ಮುದ್ದೆ ಮುರಿದಿದ್ದ ಡಿಕೆಶಿ ಅವರನ್ನು #CD ಪ್ರಕರಣದಲ್ಲೂ ತಿಹಾರ್ ಜೈಲಿಗೆ ಕಳುಹಿಸಬೇಕಿದೆ.

ದ್ವೇಷ ಸಾಧಿಸಲು ರಾಜಕಾರಣದಲ್ಲಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ ನಿರ್ಮಾಪಕ #ಮಹಾನಾಯಕನ ಕುತಂತ್ರಕ್ಕೆ ಅಂತ್ಯ ಹಾಡಬೇಕಿದೆ.#DKShiMustResign pic.twitter.com/eWB7BLkkLq

— BJP Karnataka (@BJP4Karnataka) March 26, 2021

ಮಾರ್ಚ್ 2ರಂದು ಸಿ.ಡಿ. ಹೊರಗೆ ಬರುತ್ತಿದ್ದಂತೆ, ನನಗೆ ಏನು ಮಾಡಬೇಕು ಎಂದು ಗೊತ್ತಾಗಲಿಲ್ಲ. ಸುದ್ದಿವಾಹಿನಿಯಲ್ಲಿದ್ದ ನರೇಶ್ ಅಣ್ಣನನ್ನು ಸಂಪರ್ಕಿಸಿದೆ. ಆತನೇ, ಇದಕ್ಕೆಲ್ಲ ರಾಜಕೀಯ ಬೆಂಬಲ‌ ಬೇಕು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೊತೆ‌ ಮಾತನಾಡೋಣ ಎಂದ.

ಮನೆಗೆ ಹೋದರೂ ಡಿ.ಕೆ.ಶಿವಕುಮಾರ್ ಭೇಟಿಯಾಗಲು ಆಗಲಿಲ್ಲ. ವಾಪಸು ಬಂದೆ. ಮನೆಯಿಂದಲೂ ನಿರಂತರವಾಗಿ ಕರೆಗಳು ಬರುತ್ತಿದ್ದವು. ಅವರೆಲ್ಲ ಭಯಗೊಂಡಿದ್ದರು. ಅವರನ್ನ ಸಮಾಧಾನ ಮಾಡಿದ್ದೆ.

ಸದನದ ಸದಸ್ಯನ ಹೆಸರು ಬಂದಿದೆ ಎಂಬ ನೆಪ ಹೇಳಿ ಸದನದಲ್ಲಿ ಕಲಾಪ ನಡೆಯಲೂ ಬಿಡದ @INCKarnataka ಪಕ್ಷದ ಸದಸ್ಯರೇ ಈಗೇನು ಹೇಳುವಿರಿ.

ಮಹಾನಾಯಕನ ಹೆಸರು ಪ್ರಸ್ತಾಪವಾಗಿದೆ. ವಿಶೇಷ ಅಧಿವೇಶನ‌ ಕರೆದು ಚರ್ಚಿಸುವಷ್ಟು ವಿಚಾರಗಳಿವೆ.

ಮಹಾನಾಯಕನ ರಾಜೀನಾಮೆ ಪಡೆದು ಸದನದಲ್ಲಿ ಈ ಬಗ್ಗೆ ಎಂದು ಚರ್ಚಿಸುತ್ತೀರಿ?#DKShiMustResign

— BJP Karnataka (@BJP4Karnataka) March 26, 2021

ತಂದೆ-ತಾಯಿ, ಸಹೋದರನ ಮೊಬೈಲ್ ಸಂಭಾಷಣೆ ಎಲ್ಲೆಡೆ ಹರಿದಾಡುತ್ತಿದೆ. ಇದನ್ನು ನೋಡಿದರೆ, ಕುಟುಂಬದವರು ಭಯದಲ್ಲಿರುವಂತೆ ಕಾಣುತ್ತಿದೆ. ದಯವಿಟ್ಟು ಅವರನ್ನು ಪೊಲೀಸರು ರಕ್ಷಿಸಬೇಕು. ಅಮ್ಮ-ಅಪ್ಪ, ಇಬ್ಬರೂ ಸಹೋದರರನ್ನು ಬೆಂಗಳೂರಿಗೆ ಕರೆತಂದು ಭದ್ರತೆ ನೀಡಬೇಕು. ಅವರ ಎದುರು ನಾನು ಪೊಲೀಸರಿಗೆ ಹೇಳಿಕೆ ನೀಡುತ್ತೇನೆ ಅಂದಿದ್ದಾರೆ.

ನನ್ನ ಎದುರಾಳಿಗಳ ಅಸ್ತ್ರ ಮುಗಿಯಿತು. ಕೊನೆಯ ಬಾಣ ಬಿಟ್ಟಾಯ್ತು ಅವರು, ನಾಳೆಯಿಂದ ನನ್ನ ಆಟ ಶುರು ದು ರಮೇಶ್ ಜಾರಕಿಹೊಳಿ ಹೇಳಿದ ಬೆನ್ನಲ್ಲೇ ಸಿಡಿ ಲೇಡಿಯ ಫೋನ್ ಕಾಲ್ ಆಡಿಯೋ ಬಿಡುಗಡೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಜೊತೆಗೆ ಸರ್ಕಾರ ಉರುಳಿಸಿದವನಿಗೆ ಇದ್ಯಾವ ಲೆಕ್ಕ ಎಂದು ಜಾರಕಿಹೊಳಿ ಹೇಳಿರುವುದನ್ನು ನೋಡಿದರೆ ಇಡೀ ಸಿಡಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವುದೇ ಸೂಕ್ತ.

Tags: DK Shivakumarramesh jarakiholiಸಿಡಿ ಲೇಡಿ
Share1TweetSendShare

Discussion about this post

Related News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್