Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

chandrashekhar guruji :  ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ : ಇಬ್ಬರು ಪೊಲೀಸರ ವಶಕ್ಕೆ

Radhakrishna Anegundi by Radhakrishna Anegundi
July 5, 2022
in ಟಾಪ್ ನ್ಯೂಸ್
chandrashekhar guruji two-accused-arrested-in-case
Share on FacebookShare on TwitterWhatsAppTelegram

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ( chandrashekhar guruji) ಕೊಲೆ ಪ್ರಕರಣದ ತನಿಖೆಯಲ್ಲಿ ಪೊಲೀಸರು ಕ್ಷಿಪ್ರ ಪ್ರಗತಿ ಸಾಧಿಸಿದ್ದಾರೆ. ಕೊಲೆ ನಡೆದ ಕೆಲವೇ ಕ್ಷಣಗಳಲ್ಲಿ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿ :  ಸರಳ ವಾಸ್ತು ಖ್ಯಾತಿ. ಚಂದ್ರಶೇಖರ ಗುರೂಜಿ ( chandrashekhar guruji ) ಕೊಲೆ ಪ್ರಕರಣದ ಸಂಬಂಧ ಪ್ರಮುಖ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಹುಬ್ಬಳ್ಳಿ ಪೊಲೀಸರು ಆರೋಪಿಗಳ ಭೇಟೆಯಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿ ಇರುವ ಪ್ರೆಸಿಂಡೆಂಟ್ ಹೋಟೆಲ್ ನಲ್ಲಿ ಚಂದ್ರಶೇಖರ ಗುರೂಜಿ ಭೀಕರವಾಗಿ ಕೊಲೆಯಾಗಿದ್ದಾರೆ. ಮಧ್ಯಾಹ್ನ ಹೊತ್ತಿಗೆ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಚೂರಿ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಏನಾಗುತ್ತಿದೆ ಎಂದು ತಿಳಿಯುವ ಹೊತ್ತಿಗೆ ಇಬ್ಬರೂ ಸೇರಿ ಗುರೂಜಿಯ ದೇಹಕ್ಕೆ ಎಷ್ಟಾಗುತ್ತದೋ ಅಷ್ಟು ಹೊತ್ತು ತಿವಿದಿದ್ದಾರೆ. ಕ್ರೈಂ ಆಫ್ ಸೀನ್ ಗಮನಿಸಿದರೆ ಗುರೂಜಿ ಮೃತಪಟ್ಟಿರುವುದು ಖಚಿತ ಪಟ್ಟ ಮೇಲೆಯೇ ಅಲ್ಲಿಂದ ತೆರಳಿದ್ದಾರೆ.

ಇದನ್ನು ಓದಿ : ಗುರೂಜಿ ಹತ್ಯೆಗೆ ಕಾರಣ ಇದೇ…

ಈ ನಡುವೆ ಚಂದ್ರಶೇಖರ ಗುರೂಜಿ ( chandrashekhar guruji ) ಕೊಲೆ ಪ್ರಕರಣ ಸಂಬಂಧ ಪೊಲೀಸರ 5 ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಇದೀಗ ಇಬ್ಬರು ಪ್ರಮಪಖ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೊಲೆ ರಹಸ್ಯ ಬೇಧಿಸಲು ಮುಂದಾಗಿದ್ದಾರೆ. ಪೊಲೀಸರ ಕೈಗೆ ಸಿಕ್ಕವರನ್ನು ಮಹಾಂತೇಶ್ ಶಿರೂರು ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ.

ಗುರೂಜಿ ಹತ್ಯೆಗೆ ಕಾರಣ ಇದೇ…

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ( Chandrashekhar Guruji ) ಕೊಲೆಯಾಗಿದೆ. ಇಂದು ಮಧ್ಯಾಹ್ನ ಈ ಕೃತ್ಯ ನಡೆದಿದ್ದು, ಹಾಡಹಗಲೇ ಕೃತ್ಯ ನಡೆದಿರುವುದರಿಂದ ರಾಜ್ಯ ಬೆಚ್ಚಿ ಬಿದ್ದಿದೆ.

ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈಗಾಗಲೇ ತನಿಖೆ ಸಂಬಂಧ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಂ ( Hubballi police commissioner Labhu Ram ) ಮಾಹಿತಿ ನೀಡಿದ್ದು, 5 ವಿಶೇಷ ತಂಡಗಳನ್ನು ರಚಿಸಿರುವುದಾಗಿ ಹೇಳಿದ್ದಾರೆ.

ಈ ನಡುವೆ ಚಂದ್ರಶೇಖರ ಗುರೂಜಿ ಹತ್ಯೆಗೆ ಕಾರಣವೇನು ಅನ್ನುವುದರ ಬಗ್ಗೆ ಪೊಲೀಸರು ಕೆಲವೊಂದು ವಿಷಯಗಳನ್ನು ಪಾಯಿಂಟ್ ಮಾಡಿಕೊಂಡಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಚಂದ್ರಶೇಖರ ಗುರೂಜಿ ಹೋಟೆಲ್ ನಿರ್ಮಾಣ ವಿಚಾರದಲ್ಲಿ ತಂಡವೊಂದರ ಜೊತೆಗೆ ಘರ್ಷಣೆ ಮಾಡಿಕೊಂಡಿದ್ದರು ಅನ್ನಲಾಗಿದೆ. ಹೀಗಾಗಿ ಕೊಲೆಯಾಗಿರಬಹುದೇ ಅನ್ನುವ ಕುರಿತಂತೆ ತಂಡವೊಂದು ಪರಿಶೀಲನೆ ನಡೆಸುತ್ತಿದೆ.

ಮತ್ತೊಂದು ಕಡೆ ವಾಸ್ತು ವಿಚಾರದಲ್ಲಿ ಅನೇಕರಿಗೆ ಮೋಸವಾಗಿದೆ ಅನ್ನಲಾಗಿದೆ. ಚಂದ್ರಶೇಖರ ಗುರೂಜಿ ಕೊಟ್ಟ ಪರಿಹಾರಗಳು ಫಲ ನೀಡದ ಹಿನ್ನಲೆಯಲ್ಲಿ ಅನೇಕರು ಲಕ್ಷಾಂತರ ರೂಪಾಯಿ ಕೈ ಸುಟ್ಟುಕೊಂಡಿದ್ದರಂತೆ. ಈ ಪೈಕಿ ಕೆಲವರು ಪದೇ ಪದೇ ಫೋನ್ ಮಾಡಿ ಒತ್ತಡ ಹೇರುತ್ತಿದ್ದರು ಅನ್ನಲಾಗಿದೆ. ಈ ಪೈಕಿ ಯಾರಾದ್ರೂ ಕೃತ್ಯ ಎಸಗಿರಬಹುದೇ ಎಂದು ಶಂಕಿಸಲಾಗಿದೆ.

ಮಗದೊಂದು ಕಡೆ ತಮ್ಮ ಸಂಸ್ಥೆಯ ಕೆಲ ಉದ್ಯೋಗಿಗಳನ್ನು ಚಂದ್ರಶೇಖರ್ ಗುರೂಜಿ ಕೆಲಸದಿಂದ ತೆಗೆದಿದ್ದರು. ಈ ಕಾರಣಕ್ಕೆ ಪ್ರತೀಕಾರ ತೀರಿಸಲಾಗಿದೆಯೇ ಅನ್ನುವ ಬಗ್ಗೆಯೂ ಅನುಮಾನಗಳು ವ್ಯಕ್ತವಾಗುತ್ತಿದೆ. ಇದೀಗ ಈ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

Tags: FEATURED
ShareTweetSendShare

Discussion about this post

Related News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Heart attack : ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಫೋಟೋಗ್ರಾಫರ್ ಗೆ ಹೃದಯಾಘಾತ

Dhananjay police: ಆರು ತಿಂಗಳ ಹಿಂದಷ್ಟೇ ಇನ್ಸ್ ಪೆಕ್ಟರ್ ಪಟ್ಟ ಅಲಂಕರಿಸಿದ್ದ ಅಧಿಕಾರಿಯ ಪ್ರಾಣ ತಿಂದ ಕ್ಯಾನ್ಸರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್