Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಉತ್ತರ ಕನ್ನಡ ಜಿಲ್ಲೆಗೆ 200 ಕೋಟಿ ಅನುದಾನ : ಅಧಿಕಾರ ವಹಿಸಿದ ಮರು ದಿನವೇ ಫೀಲ್ಡಿಗಿಳಿಸಿದ ನೂತನ ಸಿಎಂ

Radhakrishna Anegundi by Radhakrishna Anegundi
29-07-21, 11 : 26 pm
in ರಾಜ್ಯ
bommai u kannada
Share on FacebookShare on TwitterWhatsAppTelegram

ಯಲ್ಲಾಪುರ :  ಮಳೆಯಿಂದ ಹಾನಿಗೆ ಒಳಗಾಗಿರುವ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಿವಿಧ ಪ್ರದೇಶಗಳಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಖ್ಯಮಂತ್ರಿ @BSBommai ರವರು ಇಂದು ಯಲ್ಲಾಪುರ ತಾಲ್ಲೂಕಿನ ಬಾರೇಕಳಚೆ – ಕೈಗಾ ರಸ್ತೆ, ಕುಸಿದ ಸೇತುವೆ ಮೊದಲಾದ ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಪ್ರದೇಶಗಳನ್ನು ವೀಕ್ಷಿಸಿದರು.

ಮಾಜಿ ಸಚಿವ @ShivaramHebbar ಮತ್ತಿತರರು ಉಪಸ್ಥಿತರಿದ್ದರು. pic.twitter.com/dWsLGKQEcq

— CM of Karnataka (@CMofKarnataka) July 29, 2021

ತಾಲೂಕಿನ ಬಾರೇಕಳಚೆ – ಕೈಗಾ ರಸ್ತೆ, ಕುಸಿದ ಸೇತುವೆ ಮೊದಲಾದ ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಪ್ರದೇಶಗಳನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಮುಖ್ಯಮಂತ್ರಿ @BSBommai ರವರು ಅತಿವೃಷ್ಟಿಯಿಂದಾಗಿ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ ಉಂಟಾದ ಹಾನಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ @ShivaramHebbar, ಭಟ್ಕಳ್ ಶಾಸಕ ಸುನೀಲ್ ನಾಯ್ಕ, ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/LUiiWCg5mG

— CM of Karnataka (@CMofKarnataka) July 29, 2021

ಇದೇ ಸಂದರ್ಭದಲ್ಲಿ ಯಲ್ಲಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಕೊರೋನಾ ಲಸಿಕೆ ವಿತರಣಾ ಕೇಂದ್ರದ ಪರಿಶೀಲನೆ ನಡೆಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕು ಕಚೇರಿಯಿಂದ ಭಾಗವಹಿಲಾಯಿತು. @narendramodi #NEP pic.twitter.com/ou6JmDC9fe

— Basavaraj S Bommai (@BSBommai) July 29, 2021

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್, ಶಾಸಕರಾದ ಸುನಿಲ್ ನಾಯ್ಕ್ ಉಪಸ್ಥಿತರಿದ್ದರು.

ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ಉತ್ತರಕನ್ನಡ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳ ಪುನರ್ ನಿರ್ಮಾಣಕ್ಕೆ ಸುಮಾರು 200 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆಗೊಳಿಸುವುದಾಗಿ ಘೋಷಿಸಿರುವ ನಾಡಿನ ನೂತನ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳು.#BasavarajBommai pic.twitter.com/3dHlZ4EYMO

— Shivaram Hebbar (@ShivaramHebbar) July 29, 2021
Tags: Basavaraj Bommai
ShareTweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್