ರಾಜ್ಯದಲ್ಲಿ ಸದ್ದು ಮಾಡಿದ್ದ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು
ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆ.
ಸಂಪುಟ ರಚನೆ ಸಲುವಾಗಿ ದೆಹಲಿಗೆ ತೆರಳಿದ್ದ ಯಡಿಯೂರಪ್ಪ ಫೋನ್ ಕದ್ದಾಲಿಕೆ ಪ್ರಕರಣ
ಕುರಿತಂತೆ ಅಮಿತ್ ಶಾ ಜೊತೆ ಚರ್ಚೆ
ನಡೆಸಿದ್ದರು.
ಸಾಧಕ ಬಾಧಕಗಳ ವಿಮರ್ಶೆ ನಂತರ ಇದೀಗ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು
ನಿರ್ಧರಿಸಲಾಗಿದೆ.
ಈ ಕುರಿತಂತೆ ಮಾತನಾಡಿರುವ ಸಿಎಂ ಯಡಿಯೂರಪ್ಪ, ಪ್ರಕರಣವನ್ನು
ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು ಸಿಬಿಐಗೆ ವಹಿಸಲಾಗುವುದು ಎಂದಿದ್ದಾರೆ.
ಈಗಾಗಲೇ ಸಿದ್ದರಾಮಯ್ಯ ಸೇರಿದಂತೆ ಪ್ರತಿಪಕ್ಷದ ಅನೇಕ ನಾಯಕರು ಪ್ರಕರಣ ಕುರಿತಂತೆ ತನಿಖೆಗೆ ಆಗ್ರಹಿಸಿದ್ದು ಯಡಿಯೂರಪ್ಪ ಅವರಿಗೆ ವರವಾಗಿ ಪರಿಣಮಿಸಿದೆ. ಈಗಾಗಲೇ ನಡೆದಿರುವ ಪ್ರಾಥಮಿಕ ತನಿಖೆಯಲ್ಲಿ ಫೋನ್ ಕದ್ದಾಲಿಕೆ ಹಿಂದಿನ ರೂವಾರಿಗಳು ಯಾರು ಅನ್ನುವುದು ಕೂಡಾ ಗೊತ್ತಾಗಿದ್ದು, ಮುಂದಿನ ದಿನಗಳಲ್ಲಿ ಬರಬಹುದಾದ ಚುನಾವಣೆಯ ಗೆಲುವಿಗೂ ಇದು ಅಸ್ತ್ರವಾಗಲಿದೆ ಅನ್ನುವುದರಲ್ಲಿ ಅನುಮಾನವಿಲ್ಲ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190818113642″);
document.getElementById(“div_6020190818113642”).appendChild(scpt);
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”69″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6920190818113642″);
document.getElementById(“div_6920190818113642”).appendChild(scpt);
Discussion about this post