Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊರೋನಾ ಅಲೆ ಬರುವುದು ತಡವಾಗಲಿದೆ… ಅಲ್ಲಿಯ ತನಕ ಎಚ್ಚರವಾಗಿರಿ

Radhakrishna Anegundi by Radhakrishna Anegundi
July 25, 2021
in ಟಾಪ್ ನ್ಯೂಸ್
Third wave of Corona
Share on FacebookShare on TwitterWhatsAppTelegram

ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕಿನ ಮೂರನೇ ಅಲೆ ಆಗಸ್ಟ್ ನಲ್ಲಿ ಬರುತ್ತದೆ. ಸಪ್ಟಂಬರ್ ಬರುತ್ತದೆ ಎಂದು ತಜ್ಞರು ಈ ಹಿಂದೆ ಹೇಳ್ತಾ ಇದ್ರು. ಆದರೆ ಕೊರೋನಾ ಸೋಂಕಿನ ಮೂರನೇ ಅಲೆಯ ಎಂಟ್ರಿ ಬಗ್ಗೆ ತಜ್ಞರಲ್ಲಿ ಸ್ಪಷ್ಟ ಉತ್ತರವಿರಲಿಲ್ಲ. ಇರಲು ಸಾಧ್ಯವೂ ಇಲ್ಲ. ಕಾರಣ ಜನರ ವರ್ತನೆಯ ಮೇಲೆ ಕೊರೋನಾ ಸೋಂಕಿನ ಮೂರನೇ ಅಲೆ ನಿರ್ಧಾರವಾಗಲಿದೆ.

ಒಂದು ವೇಳೆ ಜನರೇ ಎಚ್ಚೆತ್ತುಕೊಂಡು ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಂಡು ಲಸಿಕೆ ಹಾಕಿಸಿಕೊಂಡರೆ ಮೂರನೇ ಅಲೆಯನ್ನೇ ತಡೆಯಬಹುದು. ಆದರೆ ಸರ್ಕಾರ ಕಾನೂನು ಮಾಡುವುದೇ ನಾವು ಮುರಿಯಲಿಕ್ಕೆ ಅನ್ನೋ ವರ್ತನೆಯ ನಾಗರಿಕರು ಇರೋ ತನಕ ಸೋಂಕು ನಿಯಂತ್ರಿಸಲು ಸಾಧ್ಯವೇ ಇಲ್ಲ. ಜೊತೆಗೆ ಲಸಿಕೆ ಕುರಿತಂತೆ ಸುಳ್ಳು ಸುದ್ದಿ ಹರಡುವ ನಾಲಿಗೆ ಇರೋ ತನಕ ಸೋಂಕು ನಿಯಂತ್ರಿಸುವುದು ಕನಸಿನ ಮಾತು.

ಈ ನಡುವೆ ಕೊರೋನಾ ಸೋಂಕಿನ ಮೂರನೇ ಅಲೆ ಕುರಿತಂತೆ ಏಮ್ಸ್‌ ಮುಖ್ಯಸ್ಥ ಡಾ. ರಣದೀಪ್‌ ಗುಲೇರಿಯಾ ಗುಡ್ ನ್ಯೂಸ್ ಕೊಟ್ಚಿದ್ದು, ಕೊರೋನಾ ಸೋಂಕಿನ ಮೂರನೇ ಅಲೆ ತಡವಾಗಿ ಬರಲಿದೆ ಅಂದಿದ್ದಾರೆ. ಜೊತೆ ಲಸಿಕೆ ಚುಚ್ಚುವ ಕಾರ್ಯಕ್ಕೆ ವೇಗ ಕೊಟ್ಟು, ಜನ ಅಗತ್ಯ ನಿಯಮಗಳನ್ನು ಪಾಲಿಸಿದರೆ ಮೂರನೇ ಅಲೆ ಬಂದು ಹೋಗಿದ್ದು ಗೊತ್ತೇ ಆಗುವುದಿಲ್ಲ ಜೊತೆಗೆ ಮೊದಲ ಮತ್ತು ಎರಡನೇ ಅಲೆಗಳಷ್ಟು ಇದು ಪರಿಣಾಮಕಾರಿಯಾಗಿ ಇರುವುದಿಲ್ಲ ಅಂದಿದ್ದಾರೆ.

randeep guleria

3ನೇ ಅಲೆ ಯಾವಾಗ ಬರುತ್ತದೆ ಅನ್ನುವ ಬಗ್ಗೆ ನಿಖರತೆ ಇಲ್ಲ. ಆದರೂ ಸಪ್ಟಂಬರ್ ಅಕ್ಟೋಬರ್ ಹೊತ್ತಿಗೆ ದೇಶಕ್ಕೆ ಹಿಟ್ ಆಗುವ ಸಾಧ್ಯತೆಗಳಿದೆ. ನಾವು ಹೇಗೆ ವರ್ತಿಸುತ್ತೇವೆ ಎಂಬುದರ ಮೇಲೆ ಭವಿಷ್ಯದಲ್ಲಿ ಪ್ರಕರಣಗಳ ಸಂಖ್ಯೆ ನಿರ್ಧಾರವಾಗಲಿದೆ.ಹೆಚ್ಚೆಚ್ಚು ಮಂದಿ ಲಸಿಕೆ ಹಾಕಿಸಿಕೊಂಡು ಕೊರೋನಾ ನಿಯಮಗಳನ್ನು ಪಾಲಿಸಿದರೆ ಕೊರೋನಾ ವಿರುದ್ಧದ ಸಮರ ಯಶಸ್ವಿಯಾಗಲಿದೆ ಅಂದಿದ್ದಾರೆ.

Tags: Corona
Share4TweetSendShare

Discussion about this post

Related News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್