ಬೆಂಗಳೂರಿನ ಸಿಎಂಆರ್ ಯೂನಿವರ್ಸಿಟಿ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಡಾಕ್ಟರೇಟ್ ಘೋಷಿಸಿದೆ.
ನವೆಂಬರ್ 3ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂಆರ್ ವಿಶ್ವವಿದ್ಯಾಲಯ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದೆ.
ವರ ನಟ ರಾಜ್ಕುಮಾರ್ ಅವರು ಮೊದಲು ಡಾಕ್ಟರೇಟ್ ಪದವಿಯನ್ನು ಪಡೆದಿದ್ದರು. ಇದಾದ ನಂತರ ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್ ಸೇರಿದಂತೆ ಹಲವಾರು ಮಂದಿ ಗೌರವ ಡಾಕ್ಟರೇಟ್ ಗೌರವ ಪಡೆದಿದ್ದರು. ಅವರ ಸಾಲಿಗೆ ಇದೀಗ ರವಿಚಂದ್ರನ್ ಕೂಡ ಸೇರ್ಪಡೆಯಾಗುತ್ತಿದ್ದಾರೆ.
Discussion about this post