ನವದೆಹಲಿ : ಟೀಮ್ ಇಂಡಿಯಾದ ಮಾಜಿ ಕಪ್ತಾನ ಎಂಎಸ್ ಧೋನಿ ಸೋಷಿಯಲ್ ಮೀಡಿಯಾದಲ್ಲಿ ಸದಾ ವೈರಲ್ ಆಗುತ್ತಿರುತ್ತಾರೆ. ಇದೀಗ ಹೊಸ ಹೇರ್ ಸ್ಟೈಲ್ ಮೂಲಕ ಕೂಲ್ ಕ್ಯಾಪ್ಟನ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ.
ಧೋನಿಗೆ ಹೊಸ ಹೇರ್ ಸ್ಟೈಲ್ ಅನ್ನು ಖ್ಯಾತ ಹೇರ್ ಸ್ಟೈಲಿಸ್ಟ್ ಆಲಿಮ್ ಹಕೀಮ್ ಮಾಡಿದ್ದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.
Discussion about this post