ಆದಾಯ ತೆರಿಗೆ ಲೆಕ್ಕಪತ್ರ ವಿವರ ಸಲ್ಲಿಕೆಯ (ಐಟಿಆರ್) ಗಡುವು ಆಗಸ್ಟ್ 31ರವರೆಗೆ ವಿಸ್ತರಣೆಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
ಇದೇ ತಿಂಗಳ (ಜುಲೈ) 31ರ ಒಳಗಾಗಿ ಐಟಿಆರ್ ಸಲ್ಲಿಸುವಂತೆ ಗಡುವು ನೀಡಲಾಗಿತ್ತು.
ಆದರೆ, 2018–19ನೇ ಹಣ ಕಾಸು ವರ್ಷಕ್ಕೆ ಮೂಲದಲ್ಲೇ ತೆರಿಗೆ ಕಡಿತದ (ಟಿಡಿಎಸ್) ವಿವರ ಕೈಸೇರಲು ವಿಳಂಬವಾಗಿದೆ. ಹೀಗಾಗಿ ಗಡುವನ್ನು ವಿಸ್ತರಿಸುವಂತೆ ಬೇಡಿಕೆ ಕೇಳಿಬಂದಿತ್ತು.
ಕೇಂದ್ರೀಯ ನೇರ ತೆರಿಗೆ ಮಂಡಳಿಯು (ಸಿಬಿಡಿಟಿ) ಈ ಬೇಡಿಕೆಗೆ ಸ್ಪಂದಿಸಿದೆ ಎಂದು ಸಚಿವಾಲಯ ಹೇಳಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190724085113″);
document.getElementById(“div_6020190724085113”).appendChild(scpt);
Discussion about this post