Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮದುವೆಯಾಗಲು ಹುಡುಗಿ ಸಿಗದೆ ಯುವಕ ಆತ್ಮಹತ್ಯೆ

30 ಕಳೆದರೂ ಹುಡುಗಿ ಸಿಗದೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವನಿಗೆ ಇಷ್ಟವಾದರೂ ಅವರಿಗೆ ಬೇಡ, ಅವರಿಗೆ ಇಷ್ಟವಾದರೆ ಇವನಿಗೆ ಬೇಡ

Radhakrishna Anegundi by Radhakrishna Anegundi
09-10-21, 11 : 53 am
in ಕ್ರೈಮ್
suicide hsn
Share on FacebookShare on TwitterWhatsAppTelegram

ಹೈದರಬಾದ್ : ಮದುವೆಯಾಗಲು ಸೂಕ್ತ ಹುಡುಗಿ ಸಿಗುತ್ತಿಲ್ಲ ಎಂದು ನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್ ಫಲಕ್ನುಮಾದ ಸಂಜಯ್ ಗಾಂಧಿ ನಗರದಲ್ಲಿ ನಡೆದಿದೆ. ಮೃತನನ್ನು ಸೈಯದ್ ಅಹ್ಮದ್ ಎಂದು ಗುರುತಿಸಲಾಗಿದೆ.

ಟೈಲರ್ ಶಾಪ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ಸೈಯದ್ ಕಳೆದ ಕೆಲ ವರ್ಷಗಳಿಂದ ಮದುವೆಯಾಗಲು ಹುಡುಗಿಯ ಶೋಧದಲ್ಲಿದ್ದ. ಆದರೆ ಯಾವ ಹುಡುಗಿಯೂ ಇವನಿಗೆ ಇಷ್ಟವಾಗುತ್ತಿರಲಿಲ್ಲ. ಇವನಿಗೆ ಇಷ್ಟವಾದ ಹುಡುಗಿಯರು ಸೈಯದ್ ನನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಜೊತೆಗೆ ಕೊರೋನಾ ಕಾರಣದಿಂದ ವಿವಾಹ ಮತ್ತಷ್ಟು ವಿಳಂಭವಾಗಿದೆ. ಹೀಗಾಗಿ ಮದುವೆ ವಿಚಾರದಲ್ಲಿ ಸೈಯದ್ ಸಿಕ್ಕಾಪಟ್ಟೆ ನೊಂದುಕೊಂಡಿದ್ದ.

ಈ ನಡುವೆ ಮದುವೆ ವಿಳಂಭವಾದ ಕಾರಣ ಆತನ ಸಮಾಜದಿಂದಲೂ ಚುಚ್ಚು ಮಾತುಗಳನ್ನು ಕೇಳಬೇಕಾಗಿ ಬಂದಿತ್ತು. ಇದರಿಂದ ಸೈಯದ್ ಮತ್ತಷ್ಟು ಕುಗ್ಗಿ ಹೋಗಿದ್ದ. ಹೀಗಾಗಿ ಮದುವೆ ಬಗ್ಗೆ ತುಂಬಾ ತಲೆಕೆಡಿಸಿಕೊಂಡಿದ್ದ ಸೈಯದ್ ಈ ವರ್ಷ ಮದುವೆಯಾಗಲೇಬೇಕು ಎಂದು ಹಠಕ್ಕೆ ಬಿದ್ದಿದ್ದನಂತೆ.

ಆದರೆ ಮದುವೆಯಾಗಲು ನಡೆಸಿದ ಎಲ್ಲಾ ಪ್ರಯತ್ನಗಳು ವಿಫಲವಾದ ಹಿನ್ನಲೆಯಲ್ಲಿ ಸೈಯದ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

Depressed about not getting married, a 30-year-old man committed suicide here at Sanjay Gandhi Nagar in Falaknuma late on Thursday night.

Tags: HyderabadMAIN
Share7TweetSendShare

Discussion about this post

Related News

PDO ಶೃತಿ ಗೌಡ ಪ್ರಕರಣ :  ಗುಂಡಿಕ್ಕಿ ಕೊಲೆಗೈದ ರಾಜೇಶ್ ಗೆ ಜೀವಾವಧಿ ಶಿಕ್ಷೆ

PDO ಶೃತಿ ಗೌಡ ಪ್ರಕರಣ :  ಗುಂಡಿಕ್ಕಿ ಕೊಲೆಗೈದ ರಾಜೇಶ್ ಗೆ ಜೀವಾವಧಿ ಶಿಕ್ಷೆ

union-bank-assistant-manager-archana-betageri-arrested-haveri-kurubagonda

ಬ್ಯಾಂಕ್ ಹಣವನ್ನೇ ಲೂಟಿ ಹೊಡೆದ ಯೂನಿಯನ್ ಬ್ಯಾಂಕ್ ( union bank) ಸ.ಮ್ಯಾನೇಜರ್

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್