ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ ಅನ್ನುವ ಸುದ್ದಿ ಬಂದಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನಿಖಿಲ್ ಆಂಧ್ರದ ಆಳಿಯನಾಗಲಿದ್ದಾರೆ.
ಆಂಧ್ರ ಪ್ರದೇಶಕ್ಕೆ ತೆರಳಿರುವ ಕುಮಾರಸ್ವಾಮಿ ದಂಪತಿ ಈ ಬಗ್ಗೆ ಒಂದು ಸುತ್ತಿನ ಮಾತುಕತೆ ಕೂಡಾ ಮುಗಿಸಿದ್ದಾರಂತೆ.
ಟಿವಿ5 ವರದಿ ಪ್ರಕಾರ ವಿಜಯವಾಡದ ಉದ್ಯಮಿಯೊಬ್ಬರ ಪುತ್ರಿಯೊಂದಿಗೆ ವಿವಾಹ ನಡೆಯುವ ಸಾಧ್ಯತೆಗಳಿದೆ,
ಆದರೆ ಈ ಬಗ್ಗೆ ಕುಮಾರಸ್ವಾಮಿ ಕುಟುಂಬ ಯಾವುದೇ ಮಾಹಿತಿಯನ್ನು ಶೇರ್ ಮಾಡಿಲ್ಲ.
Discussion about this post