Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 27 july 2022

Radhakrishna Anegundi by Radhakrishna Anegundi
27-07-22, 5 : 30 am
in ದೇವನುಡಿ
dina-bhavishya-kannada-rashi-bhavishya-27-july-2022
Share on FacebookShare on TwitterWhatsAppTelegram

ಮೇಷ

ನಿಮ್ಮೊಡನೆ ಇರಲಾರದ ವ್ಯಕ್ತಿಯೊಬ್ಬರನ್ನು ನೆನಪಿಸಿಕೊಳ್ಳುತ್ತಿದ್ದೀರಿ. ನಿಮ್ಮ ಸ್ನೇಹಿತರೊಬ್ಬರು ಇಂದು ದೊಡ್ಡ ಮೊತ್ತದ ಸಾಲ ಕೇಳಬಹುದು. ಹಣ ಕೊಟ್ಟರೆ, ನೀವು ಆರ್ಥಿಕ ತೊಂದರೆಗೆ ಸಿಲುಕಿಕೊಳ್ಳುವುದು ಸಹಜ. ಮಕ್ಕಳಿಂದ ನಿಮಗೆ ಇಂದು ನಿರಾಶೆ. ಕಲೆ ಮತ್ತು ರಂಗಭೂಮಿಯ ಜೊತೆ ಸಂಪರ್ಕ ಹೊಂದಿರುವವರಿಗೆ ಇಂದು ಸುದಿನ.

ವೃಷಭ

ಸಾಮಾಜಿಕ ಜೀವನಕ್ಕಿಂತ ಆರೋಗ್ಯಕ್ಕೆ ಆದ್ಯತೆ ನೀಡಿ. ಡೈರಿ ಉದ್ಯಮದಲ್ಲಿ ತೊಡಗಿರುವವರಿಗೆ ಇಂದು ಆರ್ಥಿಕ ಲಾಭ. ಕುಟುಂಬದ ಸದಸ್ಯರೊಂದಿಗೆ ನಿಮ್ಮ ಸಮಸ್ಯೆಗಳನ್ನು ಹಂಚಿಕೊಂಡು ನೀವು ಪರಿಹಾರ ಕಂಡುಕೊಳ್ಳಬಹುದು. ನಿಮ್ಮ ಅಹಂಕಾರವನ್ನು ಮುಂದೆ ಇಟ್ಟುಕೊಂಡು ಕುಟುಂಬ ಸದಸ್ಯರಿಗೆ ಪ್ರಮುಖ ವಿಷಯಗಳನ್ನು ಹೇಳುವುದಿಲ್ಲ. ನೀವು ಹಾಗೆ ಮಾಡಬೇಡಿ. ನಿಮ್ಮ ರೆಸ್ಯೂಮ್ ಕಳುಹಿಸಲು ಅಥವಾ ಸಂದರ್ಶನಕ್ಕೆ ಹಾಜರಾಗಲು ಇಂದು ಒಳ್ಳೆಯ ದಿನ.

ಮಿಥುನ

ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ಭವಿಷ್ಯದಲ್ಲಿ ನೀವು ಆರ್ಥಿಕವಾಗಿ ಬಲವಾಗಿರಬೇಕೆಂದು ಬಯಸಿದರೆ ಇಂದಿನಿಂದಲೇ ಹಣವನ್ನು ಉಳಿಸಿ. ಮನೆ ಬಾಗಿಲಿಗೆ ಬರುವ ಪತ್ರ ಇಡೀ ಕುಟುಂಬಕ್ಕೆ ಸಂತೋಷದ ಸುದ್ದಿ ತರಲಿದೆ.

ಕರ್ಕಾಟಕ

ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಕಳೆದ ದಿನಗಳನ್ನು ಹೋಲಿಸಿದರೆ ಇಂದು ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ನಿಮ್ಮ ಸಾಮಾಜಿಕ ಜೀವನವನ್ನು ನಿರ್ಲಕ್ಷಿಸಬೇಡಿ. ನಿಮ್ಮ ಕುಟುಂಬದೊಂದಿಗೆ ಯಾವುದಾದರೂ ಒಂದು ಕಡೆ ಪಾರ್ಟಿಗೆ ಹೋಗಿ. ಇದು ನಿಮ್ಮ ಒತ್ತಡ ನಿವಾರಿಸುತ್ತದೆ.

ಸಿಂಹ

ತಿರುವುಗಳಲ್ಲಿ ವಾಹನ ಚಾಲನೆ ಮಾಡುವಾಗ ಎಚ್ಚರಿಕೆಯಿಂದಿರಿ. ಬೇರೆಯವರ ಉದಾಸೀನತೆ ನಿಮಗೆ ಸಮಸ್ಯೆ ತರಲಿದೆ. ನಿಮ್ಮ ಮಕ್ಕಳ ಶಿಕ್ಷಣದ ಮೇಲೆ ಹೆಚ್ಚು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಹಳೆಯ ಸಂಬಂಧಿಗಳು ಅವಿವೇಕದ ಬೇಡಿಕೆ ಇಡುವ ಸಾಧ್ಯತೆಯಿದೆ. ಕುಟುಂಬದ ಅಗತ್ಯಗಳನ್ನು ಪೂರೈಸುವಾಗ, ನೀವು ಅನೇಕ ಬಾರಿ ನಿಮಗಾಗಿ ಸಮಯವನ್ನು ನೀಡುವುದು ಮರೆತುಹೋಗುತ್ತೀರಿ.

ಕನ್ಯಾ

ಕ್ರೀಡೆ ಮತ್ತು ಹೊರಾಂಗಣ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಕಳೆದುಕೊಂಡ ನಿಮ್ಮ ಚೈತನ್ಯವನ್ನು ಮರಳಿ ಪಡೆಯುವಿರಿ. ನಿಮಗೆ ಇಂದು ಆರ್ಥಿಕ ಲಾಭವಾಗುವ ಸಾಧ್ಯತೆಗಳಿದೆ. ಇದರಿಂದ ನಿಮ್ಮ ಅನೇಕ ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ.

ತುಲಾ

ಕೆಲಸದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ಸ್ವಲ್ಪ ಉದ್ವೇಗ ತರಬಹುದು. ಇಂದು ನಿಮ್ಮ ಕೈಯಲ್ಲಿ ಹಣ ಉಳಿಯೋದಿಲ್ಲ. ಬಿಡುವಿನ ವೇಳೆಯನ್ನು ನಿಮ್ಮ ಮನೆಯ ಸೌಂದರ್ಯ ಹೆಚ್ಚಿಸಲು ಬಳಸಿ. ಇದರಿಂದ ನಿಮ್ಮ ಕುಟುಂಬ ಸದಸ್ಯರಿಗೆ ಸಂತೋಷವಾಗುತ್ತದೆ. ಸಂಗಾತಿಯ ಜೊತೆ ಹೊರಹೋಗುವಾಗ ಸಭ್ಯತೆಯಿಂದ ವರ್ತಿಸಿ.

ವೃಶ್ಚಿಕ

ನಿಮ್ಮ ಆರೋಗ್ಯದ ಬಗ್ಗೆ ನೀವು ಮಾಡುತ್ತಿರುವ ಚಿಂತೆ ನಿಮ್ಮ ಕಾಯಿಲೆಯನ್ನು ಇನ್ನಷ್ಟು ಕೆದಕಲಿದೆ. ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಒಳಿತು. ನಿಮ್ಮ ಬಾಳ ಸಂಗಾತಿಯೊಂದಿಗೆ ಸಂಘರ್ಷ ಉಂಟಾಗಬಹುದು. ಒಳ್ಳೆಯ ಭೋಜನ ಜೊತೆಗೆ ಉತ್ತಮ ರಾತ್ರಿಯ ನಿದ್ರೆಯನ್ನು ನಿಮ್ಮ ವೈವಾಹಿಕ ಜೀವನದಲ್ಲಿ ಇಂದು ನಿರೀಕ್ಷಿಸಲಾಗಿದೆ.

ಧನು

ನಿಮ್ಮ ದೊಡ್ಡ ಆಸ್ತಿಯೆಂದರೆ ನಿಮ್ಮ ಹಾಸ್ಯಪ್ರಜ್ಞೆ. ಕಾಡುತ್ತಿರುವ ಅನಾರೋಗ್ಯ ಗುಣಪಡಿಸಲು ಪ್ರಯತ್ನಿಸಿ.  ನಿಮ್ಮ ಆರ್ಥಿಕ ಸಮಸ್ಯೆನ್ನು ನಿವಾರಿಸಲು ಪ್ರಮುಖ ಸಲಹೆಯನ್ನು ನೀಡುವ ವ್ಯಕ್ತಿಯನ್ನು ಭೇಟಿಯಾಗುವ ಸಾಧ್ಯತೆ. ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮನ್ನು ಘಾಸಿಗೊಳಿಸುತ್ತದೆ.

ಮಕರ

ಮಾನಸಿಕ ಶಾಂತಿಗಾಗಿ ಕೆಲವು ದಾನ ಧರ್ಮಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಹಿಂದೆ ಮುಂದೆ ಯೋಚಿಸದೆ ನೀವು ಯಾರಿಗೂ ನಿಮ್ಮ ಹಣವನ್ನು ಕೊಡಬೇಡಿ. ಹೀಗೆ ಮಾಡದಿದ್ರೆ ಮುಂಬರುವ ಸಮಯದಲ್ಲಿ ದೊಡ್ಡ ಸಮಸ್ಯೆಯನ್ನು ಎದುರಿಸುವಿರಿ. ನಿಮ್ಮ ಪ್ರಿಯತಮೆಯ ಕಠಿಣ ಪದಗಳಿಂದ ನಿಮ್ಮ ಮನಸ್ಥಿತಿ ಹಾಳಾಗಬಹುದು.

ಕುಂಭ

ನಿಮ್ಮ ಸಹಾಯ ಕಾರ್ಯ ನಿಮ್ಮನ್ನೇ ದಣಿಸುತ್ತದೆ. ಹಣವನ್ನು ಉಳಿಸಲು ನೀವು ಇಂದು ನಿರ್ಧಾರ ಕೈಗೊಳ್ಳದಿದ್ರೆ ಮುಂದೆ ನೀವು ನೋವು ಅನುಭವಿಸುವಿರಿ. ಕುಟುಂಬದ ಬಾಧ್ಯತೆಗಳನ್ನು ಮರೆಯಬೇಡಿ. ದೀರ್ಘಕಾಲದ ನಂತರ ನಿಮ್ಮ ಸ್ನೇಹಿತರನ್ನು ಭೇಟಿಯಾಗುವ ಭಾಗ್ಯ.

ಮೀನ

ಗರ್ಭಿಣಿಯರಿಗೆ ಇಂದು ಉತ್ತಮ ದಿನವಲ್ಲ. ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ದೀರ್ಘಕಾಲದ ಲಾಭಗಳಿಗೆ ಸ್ಟಾಕ್‌ಗಳು ಮತ್ತು ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡುವುದಕ್ಕೆ ಸೂಕ್ತ ಕಾಲ. ನಿಮ್ಮ ಸಂಗಾತಿಯ ಮೇಲೆ ಭಾವನಾತ್ಮಕ ಬೆದರಿಕೆಯನ್ನು ಹೇರಬೇಡಿ.

Tags: FEATURED
ShareTweetSendShare

Discussion about this post

Related News

Tulsi Vivah

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

raghavendra swamy aradhana mantralayam

Raghavendra Swamy Aradhana : ರಾಯರ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯದಲ್ಲಿ ಸಂಭ್ರಮ

nagara-panchami-most-amazing-snake-naga-temples-of-india-story

Naga temple : ಭಾರತದ ಪ್ರಸಿದ್ಧ ನಾಗ ದೇವಾಲಯಗಳು : ನಾಗದೋಷ ಪರಿಹರಿಸುವ ಪುಣ್ಯ ಕ್ಷೇತ್ರ

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 26 july 2022

Daily horoscope  : ದಿನ ಭವಿಷ್ಯ : ಇಂದಿನ ರಾಶಿ ಭವಿಷ್ಯ 24 ಜುಲೈ 2022

Rashi bhavishya : ದಿನ ಭವಿಷ್ಯ : ಯೋಜಿತ ಕೆಲಸದಲ್ಲಿ ಯಶಸ್ಸು ಸಾಧಿಸಲು ಸುದಿನ

weekly horoscope in kannada : ಈ ವಾರ ಯಾವ ರಾಶಿಯವರು ಯಾವ ದೇವರನ್ನು ಪೂಜಿಸಬೇಕು

ಅಮಾವಾಸ್ಯೆ ದಿನ ಈ ವಸ್ತುಗಳನ್ನು ಖರೀದಿಸಬೇಡಿ : ಯಾವುದು ಆ ವಸ್ತುಗಳು

ಆಷಾಢ ಅಮಾವಾಸ್ಯೆ 2022  : ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆಯ ಮಹತ್ವ

ತಾ.14-06-2022 ರ ಮಂಗಳವಾರದ ರಾಶಿಭವಿಷ್ಯ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್