Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Dolo 650 : ಡೋಲೋ ಕಂಪನಿಯಿಂದ ವೈದ್ಯರಿಗೆ ಸಾವಿರ ಕೋಟಿ ರೂಪಾಯಿ ಗಿಫ್ಟ್

Radhakrishna Anegundi by Radhakrishna Anegundi
July 14, 2022
in ಟಾಪ್ ನ್ಯೂಸ್
dolo-650 i-t-dept-alleges-business-tax-irregularities-against-dolo-650-maker
Share on FacebookShare on TwitterWhatsAppTelegram

ಕೊರೋನಾ ಸಾಂಕ್ರಾಮಿಕ ಕಾಲದಲ್ಲಿ Dolo 650 ಮಾತ್ರೆಗೆ ಬಂದ ಬೇಡಿಕೆಯನ್ನು ಊಹಿಸಲು ಸಾಧ್ಯವಿಲ್ಲ. ಒಂದು ನಿಟ್ಟಿನಲ್ಲಿ ಆ ಕಾಲದಲ್ಲಿ blockbuster medicine

 ಬೆಂಗಳೂರು : ಕೊರೋನಾ ಸಂಕಷ್ಚ ಕಾಲದಲ್ಲಿ ಬಹುತೇಕ  ವೈದ್ಯರು ಸೋಂಕಿತರಿಗೆ Dolo 650 ಮಾತ್ರೆಯನ್ನೇ ಶಿಫಾರಸು ಮಾಡಲಾಗಿತ್ತು. ಕೊರೋನಾ ಉತ್ತುಂಗದಲ್ಲಿ ಸಂದರ್ಭದಲ್ಲಿ ಯಾರಾದ್ರೂ ಮೆಡಿಕಲ್ ಶಾಪ್ ನಲ್ಲಿ Dolo 650 ಮಾತ್ರೆ ಕೇಳಿದ್ರೆ ಅಪರಾಧಿ ಅನ್ನುವಂತೆ ನೋಡ್ತಾ ಇದ್ರು. ಅಷ್ಟೇ ಯಾಕೆ ಮಾತ್ರೆ ಪಡೆದವರ ಹೆಸರು ಫೋನ್ ನಂಬರ್ ಗಳನ್ನು ಮೆಡಿಕಲ್ ನವರು ಬರೆದಿಡಬೇಕಾಗಿತ್ತು.

ಹೀಗೆ ಸದ್ದು ಮಾಡಿದ Dolo 650 ಮಾತ್ರೆಯನ್ನು ಉತ್ಪಾದಿಸುವ ಬೆಂಗಳೂರು ಸಂಸ್ಥೆ ಇದೀಗ ಅಕ್ರಮ ಎಸಗಿರುವುದು ಬೆಳಕಿಗೆ ಬಂದಿದೆ. ಕೇಂದ್ರಿಯ ತೆರಿಗೆ ಮಂಡಳಿ ಅಕ್ರಮವನ್ನು ಬಯಲಿಗೆಳೆದಿದ್ದು, ಮಾತ್ರೆಯ ಮಾರಾಟವನ್ನು ಹೆಚ್ಚಿಸಿಕೊಳ್ಳಲು  ವೈದ್ಯರು ಮತ್ತು ವೈದ್ಯಕೀಯ ವೃತ್ತಿಪರರಿಗೆ ಸಾವಿರ ಕೋಟಿ ರೂಪಾಯಿ ಮೌಲ್ಯದ ಗಿಫ್ಟ್ ಗಳನ್ನು ನೀಡಿರುವುದನ್ನು ಪತ್ತೆ ಹಚ್ಚಲಾಗಿದೆ.

ಇದನ್ನೂ ಓದಿ : vivo oppo : ಕಂಪನಿಯೊಂದೇ… ಬ್ರ್ಯಾಂಡ್ ಹಲವು : ಮೋಸ ನಾಲ್ಕು ಸಾವಿರ ಕೋಟಿ

ತನ್ನ ಮಾತ್ರೆಯ ಮಾರಾಟ ಉತ್ತೇಜಿಸುವ ಸಲುವಾಗಿ ವೈದ್ಯರು ಹಾಗೂ ವೃತ್ತಿಪರರಿಗೆ ಉಡುಗೊರೆ, ಪ್ರವಾಸ ವೆಚ್ಚ, ಪ್ರಚಾರಕ್ಕಾಗಿ ಸಭೆಗಳನ್ನು ನಡೆಸುವ ಮೂಲಕ ಅನೈತಿಕ ಮಾರ್ಗವನ್ನು ತುಳಿದಿತ್ತು. ಹೀಗಾಗಿ ಕೊರೋನಾ ಕಾಲದಲ್ಲಿ 350 ಕೋಟಿ ಮಾತ್ರಗಳನ್ನು ಮಾರಿದ್ದ ಮೈಕ್ರೋಲ್ಯಾಬ್ಸ್ 400 ಕೋಟಿ ರೂಪಾಯಿ ಆದಾಯವನ್ನು ಗಳಿಸಿತ್ತು.

ಇದರ ಬೆನ್ನಲ್ಲೇ ಮೈಕ್ರೋಲ್ಯಾಬ್ಸ್ ಹಣಕಾಸು ವಹಿವಾಟು ಮತ್ತು ತೆರಿಗೆ ನಿರ್ವಹಣೆ ಬಗ್ಗೆ ಅನುಮಾನ ಎದ್ದಿತ್ತು. ಹೀಗಾಗಿ ಆದಾಯ ತೆರಿಗೆ ಇಲಾಖೆ  ಜುಲೈ 6 ರಂದು 9 ರಾಜ್ಯಗಳಲ್ಲಿ ಸಂಸ್ಥೆಗೆ ಸೇರಿದ್ದ 36 ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಆಗ 1.20 ಕೋಟಿಯಷ್ಟು ಲೆಕ್ಕ ತೋರಿಸದ ನಗದು 1.40 ಕೋಟಿ ಮೌಲ್ಯಗ ವಜ್ರಾಭರಣ ಪತ್ತೆಯಾಗಿತ್ತು. ಜೊತೆಗೆ ಒಂದಿಷ್ಟು ದಾಖಲೆಗಳನ್ನು ಕೂಡಾ ಅಧಿಕಾರಿಗಳು ತಮ್ಮ ಸುಪರ್ದಿಗೆ ಪಡೆದಿದ್ದರು.

ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ  sales and promotion ವಿಭಾಗದಡಿಯಲ್ಲಿ ಅನೈತಿಕ ಮಾರ್ಗದ ಮಾಹಿತಿ ಸಿಕ್ಕಿದೆ.

unethical practices – The CBDT on Wednesday accused the makers of the widely-known Dolo-650 medicine tablet of indulging in “unethical practices” and distributing freebies of Rs 1,000 cr to docs and medical professionals

Tags: FEATURED
ShareTweetSendShare

Discussion about this post

Related News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್