ಮಹಿಳೆಯರು ಸೀರೆ, ಚೂಡಿದಾರ್, ಪುರುಷರು ಪಂಚೆ, ಶಲ್ಯ, ಪ್ಯಾಂಟ್, ಶರ್ಟ್
ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ದೇವಾಲಯಕ್ಕೆ ಭೇಟಿ ನೀಡುವ ಮಹಿಳೆಯರು ಸೀರೆ, ಚೂಡಿದಾರ್, ಪುರುಷರು ಪಂಚೆ, ಶಲ್ಯ, ಪ್ಯಾಂಟ್, ಶರ್ಟ್ ನಂತಹ ಸಾಂಪ್ರಧಾಯಿಕ ಉಡುಪು ಧರಿಸಿ ದೇವರ ದರ್ಶನ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.