ಹೈದರಾಬಾದ್ನಲ್ಲಿ ಬೊನಾಲು ಹಬ್ಬದ ಸಂಭ್ರಮ ಮನೆ ಮಾಡಿತ್ತು. ಈ ವೇಳೆ ಮುಂಜಾಗ್ರತ ಕ್ರಮವಾಗಿ ಪೊಲೀಸರು ಬಿಗು ಭದ್ರತೆ ಕೈಗೊಂಡಿದ್ದರು.
ಈ ಸಂದರ್ಭದಲ್ಲಿ ಮೆರವಣಿಗೆ ಜೊತೆ ತೆರಳುತ್ತಿದ್ದ ಭಾನು ಎಂಬಾತ ಕುಡಿದ ಮತ್ತಿನಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಹೇಂದ್ರ ಅವರಿಗೆ ಮುತ್ತುಕೊಟ್ಟಿದ್ದಾನೆ.
ಇದೀಗ ಭಾನು ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ. ನ್ಯಾಯಾಧೀಶರ ಮುಂದೆ ಭಾನುವನ್ನು ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190730142014″);
document.getElementById(“div_6020190730142014”).appendChild(scpt);
Discussion about this post