ಬಾಲಿವುಡ್ ನಲ್ಲಿ ‘ರಾಮಾಯಣ’ ಕುರಿತಾದ ಚಿತ್ರ ಸೆಟ್ಟೇರಲಿದ್ದು, ಇದಕ್ಕಾಗಿ
ಸಿದ್ದತೆಗಳು ಭರ್ಜರಿಯಾಗಿ ಸಾಗುತ್ತಿದೆ. ಬರೋಬ್ಬರಿ 500 ಕೋಟಿ ರೂಪಾಯಿ ವೆಚ್ಚದಲ್ಲಿ
ನಿರ್ಮಾಣವಾಗಲಿರುವ ಚಿತ್ರಕ್ಕೆ ನಿತೇಶ್ ತಿವಾರಿ ಹಾಗೂ ರವಿ ಉದಯ್ವಾರ್ ಬಂಡವಾಳ ಹೂಡಿಕೆ ಮಾಡಲಿದ್ದಾರೆ.
ಚಿತ್ರವು ಸಾಹಸ ಪ್ರಧಾನ ಚಿತ್ರವಾಗಲಿದ್ದು, 3D ತಂತ್ರಜ್ಞಾನದ ಮೂಲಕ ತೆರೆಗೆ ಬರಲಿದೆ. ದುಬಾರಿ ಸೆಟ್ ನಲ್ಲಿ ಶೂಟಿಂಗ್ ನಡೆಯಲಿದ್ದು, ಹಿಂದಿಯಲ್ಲಿ ನಿರ್ಮಾಣವಾಗಲಿರುವ ಚಿತ್ರವನ್ನು ತೆಲುಗು ಹಾಗೂ ತಮಿಳಿನಲ್ಲೂ ಡಬ್ ಮಾಡಿ ರಿಲೀಸ್ ಮಾಡಲಾಗುವುದು ಅನ್ನುವ ಸುದ್ದಿ ಹರಿದಾಡುತ್ತಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”69″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6920190801215410″);
document.getElementById(“div_6920190801215410”).appendChild(scpt);
ಇನ್ನು ರಾಮನ ಪಾತ್ರದಲ್ಲಿ ಹೃತಿಕ್ ನಟಿಸುವುದು ಬಹುತೇಕ ಖಚಿತ ಎನ್ನಲಾಗಿದೆ. ರಾಮನ ಪತ್ನಿ ಸೀತೆ ಪಾತ್ರದಲ್ಲಿ ಬೆಂಗಳೂರು ಮೂಲದ ನಟಿ ದೀಪಿಕಾ ಪಡುಕೋಣೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಮುಂಬೈ ಮೂಲದ ಸಿನಿ ವೆಬ್ ಸೈಟ್ ಗಳು ಸುದ್ದಿ ಮಾಡಿವೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190801215410″);
document.getElementById(“div_6020190801215410”).appendChild(scpt);
Discussion about this post