Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

ಫಿಫಾ ವಿಶ್ವಕಪ್ ರನ್ನರ್ ಆಪ್ ತಂಡಕ್ಕೆ 30 ಮಿಲಿಯನ್ ಡಾಲರ್ ಅಂದರೆ ಅಂದಾಜು 248 ಕೋಟಿ ರೂಪಾಯಿ ಬಹುಮಾನದ ಮೊತ್ತ ಸಿಗಲಿದೆ

Radhakrishna Anegundi by Radhakrishna Anegundi
December 18, 2022
in ಕ್ರೀಡಾಂಗಣ
fifa-world-cup-2022 argentina-france-world-cup-final-in-qatar
Share on FacebookShare on TwitterWhatsAppTelegram

ಫಿಫಾ ವಿಶ್ವಕಪ್ ( Fifa World cup) ಗೆಲ್ಲುವ ತಂಡಕ್ಕೆ ಬರೋಬ್ಬರಿ 42 ಮಿಲಿಯನ್ ಡಾಲರ್ ಅಂದ್ರೆ ಅಂದಾಜು 347 ಕೋಟಿ ರೂಪಾಯಿ ಬಹುಮಾನ ಸಿಗಲಿದೆ

ನವದೆಹಲಿ :  28 ದಿನಗಳ ಕಾಲದ ಸೂಪರ್ ಫಾಸ್ಟ್ ವಿಶ್ವಕಪ್ ( Fifa World cup ) ಪಂದ್ಯಕ್ಕೆ ಇಂದು ತೆರೆ ಬೀಳಲಿದೆ. ಭಾನುವಾರ ಭಾರತೀಯ ಕಾಲಮಾನ 8.30ಕ್ಕೆ ಪ್ರಾರಂಭವಾಗಲಿರುವ ಪಂದ್ಯಾಟದಲ್ಲಿ ಮಾಜಿ ಚಾಂಪಿಯನ್ ಅರ್ಜೆಂಟೀನಾ ಹಾಗೂ ಹಾಲಿ ಚಾಂಪಿಯನ್ ಫ್ರಾನ್ಸ್ ಸೆಣಸಲಿದೆ. ಈ ಪೈಕಿ ಯಾರೇ ಗೆದ್ದರೂ 3ನೇ ಬಾರಿಗೆ ವಿಶ್ವ ಚಾಂಪಿಯನ್ ಮುಡಿಗೇರಿಸಿಕೊಂಡ ಹಿರಿಮೆ ಪಾತ್ರವಾಗಲಿದೆ.

ಇದನ್ನೂ ಓದಿ : Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

ಅರ್ಜೆಂಟೀನಾ ಕಡೆಯಿಂದ ಲಿಯೋನೆಲ್ ಮೆಸ್ಸಿ, ಯೂಲಿಯನ್ ಆಲ್ವರಜ್, ಎಮಿಲಿಯಾನೊ ಮಾರ್ಟಿನೆಜ್, ನಹ್ಯುಯೆಲ್ ಮೊಲಿನಾ ಮತ್ತು ಎನ್ಜೋ ಫರ್ನಾಂಡೆಜ್ ಬಹುನಿರೀಕ್ಷೆಯ ಆಟಗಾರರಾಗಿದ್ದಾರೆ. ಫ್ರಾನ್ಸ್ ಕಡೆಯಿಂದ ಕಿಲಿಯಾನ್ ಎಂಬಾಪೆ, ಅಂಟೋನಿಗ್ರೀಝ್ ಮನ್, ಹ್ಯುಗೊ ಲಾರಿಸ್, ರಾಫೆಲ್ ವರಾನೆ, ಓಲಿವಿಯರ್ ಗಿರೌಡ್ ( Olivier Giroud France ) ಮೇಲೆ ಸಾಕಷ್ಟು ನಿರೀಕ್ಷೆಗಳಿದೆ.( Fifa World cup)

ಇನ್ನು ಈ ಬಾರಿ ಫಿಫಾ ವಿಶ್ವಕಪ್ ಗೆಲ್ಲುವ ತಂಡಕ್ಕೆ ಬರೋಬ್ಬರಿ 42 ಮಿಲಿಯನ್ ಡಾಲರ್ ಅಂದ್ರೆ ಅಂದಾಜು 347 ಕೋಟಿ ರೂಪಾಯಿ ಬಹುಮಾನ ಸಿಗಲಿದೆ. ಫಿಫಾ ವಿಶ್ವಕಪ್ ರನ್ನರ್ ಆಪ್ ತಂಡಕ್ಕೆ 30 ಮಿಲಿಯನ್ ಡಾಲರ್ ಅಂದರೆ ಅಂದಾಜು 248 ಕೋಟಿ ರೂಪಾಯಿ ಬಹುಮಾನದ ಮೊತ್ತ ಸಿಗಲಿದೆ. ಮತ್ತೊಂದು ಕಡೆ ಕಣಕ್ಕಿಳಿಯಲಿರುವ ಲಿಯೋನೆಲ್ ಮೆಸ್ಸಿ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಯುವ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ 5 ವಿಶ್ವಕಪ್ ಗಳಲ್ಲಿ 24 ಪಂದ್ಯಗಳನ್ನು ಆಡಿರುವ ಮೆಸ್ಸಿ, ಈ ಬಾರಿಯೂ ಆಟವಾಡಿದರೆ ವಿಶ್ವಕಪ್ ನಲ್ಲಿ ಅತೀ ಹೆಚ್ಚು ಪಂದ್ಯವಾಡಿದ ಆಟಗಾರ ಅನ್ನುವ ಕೀರ್ತಿಗೆ ಪಾತ್ರವಾಗಲಿದ್ದಾರೆ. ಇದರೊಂದಿಗೆ ಅತೀ ಹೆಚ್ಚು ಸಮಯ ಮೈದಾನದಲ್ಲಿದ್ದ ಆಟಗಾರ ಅನ್ನುವ ಹೆಗ್ಗಳಿಯೂ ಮೆಸ್ಸಿ ಪಾಲಾಗಲಿದೆ.

Tags: MAIN
ShareTweetSendShare

Discussion about this post

Related News

rudy-kurtzen-cricket-umpire-dies-in-car-crash

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

Wardrobe malfunction athlete-lose-race-Alberto Nonino

Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್

vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು

kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ

kl rahul marriage ಅಕ್ಟೋಬರ್ ತಿಂಗಳಲ್ಲಿ ಕೆ.ಎಲ್. ರಾಹುಲ್ – ಆಥಿಯಾ ವಿವಾಹ

Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ

45 ಸಾವಿರ ಕೋಟಿಯ ಮೇಲೆ ಕಣ್ಣು : ಐಪಿಎಲ್ ಪ್ರಸಾರ ಹಕ್ಕು ( IPL media rights auction ) ಇಂದು ಹರಾಜು

ಡ್ರಗ್ಸ್ ಕೇಸ್ ಬಳಿಕ ಮಗನಿಗೆ ಮಹತ್ತರ ಜವಾಬ್ದಾರಿ ಕೊಟ್ಟ ಶಾರುಖ್ ಖಾನ್

IPL ಪ್ರಸಾರ ಹಕ್ಕು ಪಡೆಯಲು ಮುಗಿಬಿದ್ದ sports channel ಗಳು : 45 ಸಾವಿರ ಕೋಟಿ ನಿರೀಕ್ಷೆಯಲ್ಲಿ BCCI

ಕಾನ್ಪುರ ಮ್ಯಾಚ್ ನಲ್ಲಿ ಬಾಯಿ ತುಂಬಾ ಗುಟ್ಕಾ ತುಂಬಿದವನು ತುಪುಕ್ ಅಂದಿದ್ದು ಎಲ್ಲಿ ಅಂತಾ…?

Latest News

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್