ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ರಾಜ್ಯ ಸರ್ಕಾರದಿಂದ ಹೊಸ ಪ್ರವಾಸೋದ್ಯಮ ನೀತಿ
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿರುವ ಸ್ಮಾರಕಗಳನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರಕಾರ ಯೊನೆಸ್ಕೋಗೆ ಪ್ರಸ್ತಾವನೆ ಸಲ್ಲಿಸಲಿದೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಗದಗದ ಐತಿಹಾಸಿಕ ಪ್ರಸಿದ್ಧ ಶ್ರೀ ವೀರ ನಾರಾಯಣದೇವಸ್ಥಾನದಲ್ಲಿ ಗದಗ ಜಿಲ್ಲಾಡಳಿತದಿಂದ ಜರುಗಿದ ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ ನೀಡಿ ಸಚಿವ ಪಾಟೀಲ ಮಾತನಾಡಿದರು.
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸ ಪ್ರವಾಸೋದ್ಯಮ ನೀತಿ ಜಾರಿಗೊಳಿಸಲು ಬಧ್ಧವಾಗಿದೆ ಎಂದರು. ರೋಣ ಶಾಸಕ ಜಿ ಎಸ್ ಪಾಟೀಲ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
For years now, tourism development in Karnataka has always been focused on destinations in the southern part of the State, especially around Bengaluru and Mysuru. Of late, the Tourism Department is trying to look beyond these popular destinations and develop equally attractive sites in north Karnataka.