ಗೃಹಲಕ್ಷ್ಮೀ Gruha Lakshmi ಯೋಜನೆ ಹಳ್ಳ ಹಿಡಿಯಲು ಕಾರಣ ಅಧಿಕಾರಿಗಳೋ, ಸಂಬಂಧಪಟ್ಟ ಸಚಿವರೋ
2023ರ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಅಂದ್ರೆ ಅದಕ್ಕೆ ಕಾರಣ ಪಂಚ ಗ್ಯಾರಂಟಿ. ಆದರೆ ಈ ಗ್ಯಾರಂಟಿಗಳನ್ನು ಜಾರಿ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಗೃಹಲಕ್ಷ್ಮೀ ಯೋಜನೆಯೇ ಹಳ್ಳ ಹಿಡಿದಿದೆ. (Gruha Lakshmi Scheme).
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಆರಂಭಗೊಂಡು ತಿಂಗಳು ಎರಡು ಕಳೆದಿದೆ. ಹಾಗಿದ್ದರೂ ಅರ್ಜಿ ಸಲ್ಲಿಸಿದವರ ಪೈಕಿ 10 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಇನ್ನೂ ಸಂದಾಯವಾಗಿಲ್ಲ.
Read This : varthur santhosh : ಜೈಲಿಂದ ನೇರವಾಗಿ ಬಿಗ್ ಬಾಸ್ ಮನೆಗೆ ವರ್ತೂರು ಸಂತೋಷ್
ಹಾಗಾದ್ರೆ ಸರ್ಕಾರ ಎಡವಿದ್ದು ಎಲ್ಲಿ, ಇದರ ಕುರಿತ ಸಂಪೂರ್ಣ ವಿವರ ಈ ವಿಡಿಯೋದಲ್ಲಿದೆ.
Discussion about this post