ಕಾಸರಗೋಡು ಜಿಲ್ಲೆ ಸೇರಿದಂತೆ ಕೇರಳದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಪ್ರಸಿದ್ಧ ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಆವರಣ ಜಲಾವೃತಗೊಂಡಿದೆ.
ಮಧುವಾಹಿನಿ ಹೊಳೆಯು ಉಕ್ಕಿ ಹರಿಯುತ್ತಿರುವುದರಿಂದ ಶನಿವಾರ ಮುಂಜಾನೆಯೇ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರ ಆವರಣದಲ್ಲಿ ನೀರು ತುಂಬಿಕೊಂಡಿದೆ.
ಕ್ಷೇತ್ರದಲ್ಲಿ ನವೀಕರಣ ಕಾಮಗಾರಿಯೂ ಸಹ ನಡೆಯುವುದರಿಂದ, ಕ್ಷೇತ್ರದೊಳಗೆ ನಾಲ್ಕೈದು ಅಡಿ ಎತ್ತರದಲ್ಲಿ ನೀರು ಇರುವುದರಿಂದ ಕ್ಷೇತ್ರದ ದೈನಂದಿನ ಕೆಲಸಗಳಿಗೆ ಅಡ್ಡಿಯಾಗಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190720230207″);
document.getElementById(“div_6020190720230207”).appendChild(scpt);
Discussion about this post