Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆ ವಿಮಾನ ಹತ್ತಲು ಟ್ರ್ಯಾಕ್ಟರ್ ಏರಿದ ಪ್ರಯಾಣಿಕರು

ಈ ವೇಳೆ ಬಂದ ಟ್ರ್ಯಾಕ್ಟರ್ ಚಾಲಕನೋರ್ವ ಏರ್​ಪೋರ್ಟ್​ಗೆ ಹೋಗಲು ನಿಂತಿದ್ದ ಪ್ರಯಾಣಿಕರನ್ನು ಟ್ರ್ಯಾಕ್ಟರ್​ಗೆ ಹತ್ತಿಸಿಕೊಂಡು ಏರ್​ಪೋರ್ಟ್​ಗೆ ಡ್ರಾಪ್ ಮಾಡಿದ್ದಾರೆ.

Radhakrishna Anegundi by Radhakrishna Anegundi
October 12, 2021
in ಟಾಪ್ ನ್ಯೂಸ್
Heavy rainfall in Bengaluru causes waterlogging outside Kempegowda International Airport Bengaluru
Share on FacebookShare on TwitterWhatsAppTelegram

ಬೆಂಗಳೂರು : ನಗರದಲ್ಲಿ ಸೋಮವಾರವೂ ಧಾರಾಕಾರ ಮಳೆ ಸುರಿದಿದ್ದು, ಇಂದು ಕೂಡಾ ಮಳೆಯ ಅಬ್ಬರ ಮುಂದುವರಿಯುವ ಮುನ್ಸೂಚನೆಯಿದೆ. ಈ ನಡುವೆ ಬೆಂಗಳೂರಿನಲ್ಲಿ ಮೂರು ಕಡೆ ಗೋಡೆ ಕುಸಿದು ಆತಂಕ ಸೃಷ್ಟಿಯಾಗಿದೆ.

ರಾಜಕಾಲುವೆಯ ಹೂಳುತೆಗೆಯುವಲ್ಲಿ ಬಿಬಿಎಂಪಿ ವಿಳಂಭ ಮಾಡಿದ್ದು ಎಲ್ಲಾ ದುರ್ಘಟನೆಗಳಿಗೆ ಕಾರಣವಾಗಿದ್ದು, ಬಿಬಿಎಂಪಿ ಅಧಿಕಾರಿಗಳನ್ನು ಮೊದಲು ವಿಚಾರಣೆಗೆ ಒಳಪಡಿಸಿ ಜೈಲಿಗಟ್ಟಬೇಕು.

ಈ ನಡುವೆ ಸೋಮವಾರ ರಾತ್ರಿ ಸುರಿದ ಮಳೆಗೆ ಬೆಂಗಳೂರು ಹೈರಣಾಗಿದ್ದು, ಮನೆಯ ಸ್ವಿಚ್​​​​ ಬೋರ್ಡ್​ನಿಂದ ವಿದ್ಯುತ್​ ಶಾಕ್ ತಗುಲಿ ವ್ಯಕ್ತಿ ಒಬ್ಬರು ಸಾವನ್ನಪ್ಪಿದ್ದಾರೆ.ಕೆ.ಪಿ.ಅಗ್ರಹಾರ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದ್ದು, ವೆಂಕಟೇಶ್ (56) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮನೆಯೊಳಗೆ ನೀರು ನುಗ್ಗಿತ್ತು. ಈ ವೇಳೆ ಮಳೆ ನೀರು ಹೊರ ಹಾಕುತ್ತಿದ್ದಾಗ, ಆಕಸ್ಮಿಕವಾಗಿ ಸ್ವಿಚ್​ ಬೋರ್ಡ್​ ತಗುಲಿ ಮೃತಪಟ್ಟಿದ್ದಾರೆ.

ಮತ್ತೊಂದು ಕಡೆ ರಾತ್ರಿ ಸುರಿದ ಮಳೆಗೆ ಬೆಂಗಳೂರು ವಿಮಾನ ನಿಲ್ದಾಣದ ಪರಿಸ್ಥಿತಿ ನೋಡಿದರೆ ಬೆಂಗಳೂರಿನ ಮರ್ಯಾದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕುವಂತಿತ್ತು. ವಿಮಾನ ನಿಲ್ದಾಣ ಹಾಗೂ ಅದರ ಸುತ್ತಮುತ್ತ ರಸ್ತೆಗಳಲ್ಲೇ ನೀರು ನಿಂತ ಕಾರಣ ಜನರ ಓಡಾಟಕ್ಕೆ ಸಾಧ್ಯವಾಗಿರಲಿಲ್ಲ.

2 ಅಡಿಗೂ ಹೆಚ್ಚು ನೀರು ನಿಂತ ಕಾರಣ ಅನೇಕ ಟ್ಯಾಕ್ಸಿ ಮತ್ತು ಕಾರುಗಳಿಗೆ ಹಾನಿಯಾಗಿದೆ.ಜೊತೆಗೆ ಸಿಕ್ಕಾಪಟ್ಟೆ ಮಳೆ ಸುರಿಯುತ್ತಿದ್ದ ಕಾರಣ ವಿಮಾನ ನಿಲ್ದಾಣದ ಕಡೆಗೆ ಬಸ್ ಗಳು ಕೂಡಾ ಆಗಮಿಸಲಿಲ್ಲ. ಹೀಗಾಗಿ ಪ್ರಯಾಣಿಕರು ಪರದಾಡುವಂತಾಯ್ತು. ಈ ವೇಳೆ ಬಂದ ಟ್ರ್ಯಾಕ್ಟರ್ ಚಾಲಕನೋರ್ವ ಏರ್​ಪೋರ್ಟ್​ಗೆ ಹೋಗಲು ನಿಂತಿದ್ದ ಪ್ರಯಾಣಿಕರನ್ನು ಟ್ರ್ಯಾಕ್ಟರ್​ಗೆ ಹತ್ತಿಸಿಕೊಂಡು ಏರ್​ಪೋರ್ಟ್​ಗೆ ಡ್ರಾಪ್ ಮಾಡಿದ್ದಾರೆ.

Scenes from Bangalore international airport. Because of the heavy rain yesterday there was no movement of any other vehicles so passenger where depended on tector. pic.twitter.com/xo4KWU2V99

— Anil Kumar T (@Tadkalanil) October 12, 2021
Tags: ಮಳೆ
Share13TweetSendShare

Discussion about this post

Related News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್