Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಭಾರತದ ಸಾಧನೆಗೆ ಭೇಷ್ ಅಂದ ಪ್ರಧಾನಿ ನರೇಂದ್ರ ಮೋದಿ

Radhakrishna Anegundi by Radhakrishna Anegundi
August 2, 2021
in ದೇಶ
modi3
Share on FacebookShare on TwitterWhatsAppTelegram

ನವದೆಹಲಿ : ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ಇನ್ನು ಕೆಲವೇ ದಿನಗಳು ಇರುವಂತೆ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಭಾರತದ ಸಾಧನೆಯನ್ನು ಕೊಂಡಾಡಿದ್ದಾರೆ.

ಆಗಸ್ಟ್‌ ತಿಂಗಳು ಪ್ರಾರಂಭವಾಗುತ್ತಿದ್ದಂತೆ ಹಲವು ಮಹತ್ವದ ಘಟನೆಗಳು ನಡೆದಿವೆ. ದಾಖಲೆ ಪ್ರಮಾಣದಲ್ಲಿ ಲಸಿಕೆ ವಿತರಣೆಯಾಗಿದೆ. ಜಿಎಸ್‌ಟಿ ಸಂಗ್ರಹದಲ್ಲಿ ಹೆಚ್ಚಳವಾಗಿದೆ. ಒಲಿಂಪಿಕ್ಸ್ ನಲ್ಲಿ ಭಾರತದ ಕ್ರೀಡಾಪಟುಗಳು ಸಾಧನೆ ಮಾಡಿದ್ದಾರೆ.  ಈ ಎಲ್ಲಾ ಬೆಳವಣಿಗೆಗಳು ಭಾರತೀಯರಿಗೆ ಹರ್ಷ ತಂದುಕೊಟ್ಟಿದೆ ಎಂದು ಪ್ರಧಾನಿ ಹೇಳಿದ್ದಾರೆ.

As India enters August, which marks the beginning of the Amrut Mahotsav, we have seen multiple happenings which are heartening to every Indian. There has been record vaccination and the high GST numbers also signal robust economic activity.

— Narendra Modi (@narendramodi) August 2, 2021

ಒಲಿಂಪಿಕ್ಸ್‌ನಲ್ಲಿ ಪಿ.ವಿ. ಸಿಂಧು ಸೇರಿದಂತೆ ದೇಶದ ಕ್ರೀಡಾಪಟುಗಳ ಸಾಧನೆ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಪ್ರಧಾನಿ ನಮ್ಮ ಮಹಿಳಾ ಮತ್ತು ಪುರುಷ ಹಾಕಿ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ ಎಂದು ಶ್ಲಾಘಿಸಿದ್ದಾರೆ.

Not only has PV Sindhu won a well deserved medal, but also we saw historic efforts by the men’s and women’s hockey teams at the Olympics. I’m optimistic that 130 crore Indians will continue to work hard to ensure India reaches new heights as it celebrates its Amrut Mahotsav.

— Narendra Modi (@narendramodi) August 2, 2021
Tags: Modi
ShareTweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್