Indian Coast Guard Recruitment 2023 ಭಾರತೀಯ ಕರಾವಳಿ ಭದ್ರತಾ ಪಡೆ ತನ್ನಲ್ಲಿರುವ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ
ಈ ಹುದ್ದೆಗಳಿಗೆ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಒಬಿಸಿ ವರ್ಷಗಳಿಗೆ 3 ವರ್ಷಗಳ ಹಾಗೂ ಎಸ್ಸಿ-ಎಸ್ಟಿ ವರ್ಗಳ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-ಆಗಸ್ಟ್-2023 ಮತ್ತು ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-ಸೆಪ್ಟೆಂಬರ್-2023. ಇತರ ಮಾಹಿತಿಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
Discussion about this post