Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇಂಗ್ಲೆಂಡ್ ನಲ್ಲಿ ಶತಕದ ದಾಖಲೆ ಬರೆದ ಕನ್ನಡಿಗರ ಕೆ ಎಲ್ ರಾಹುಲ್

Radhakrishna Anegundi by Radhakrishna Anegundi
July 20, 2021
in ಕ್ರೀಡಾಂಗಣ
kl rahul
Share on FacebookShare on TwitterWhatsAppTelegram

ಇಂಗ್ಲೆಂಡ್‌ನ ಚೆಸ್ಟರ್ ಲೆ ಸ್ಟ್ರೀಟ್‌ನಲ್ಲಿರುವ ರಿವರ್‌ಸೈಡ್‌ ಗ್ರೌಡ್‌ನಲ್ಲಿ ಇಂಡಿಯನ್ಸ್ ಮತ್ತು ಕೌಂಟಿ ಸೆಲೆಕ್ಟ್ XI ತಂಡಗಳ ಮಧ್ಯೆ ಮೂರು ದಿನಗಳ ಅಭ್ಯಾಸ ಪಂದ್ಯ ಪ್ರಾರಂಭವಾಗಿದೆ.

ಜುಲೈ 20 ರಿಂದ 22ರ ವರೆಗೆ ಈ ಅಭ್ಯಾಸ ಪಂದ್ಯ ನಡೆಯಲಿದ್ದು, ಈ ಮೊದಲು ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿತ್ತು. ಮೊದಲ ದಿನದ ಪಂದ್ಯದಲ್ಲಿ ಕೆ ಎಲ್ ರಾಹುಲ್ ಶತಕ ಬಾರಿಸುವ ಮೂಲಕ ದಾಖಲೆ ಬರೆದಿದ್ದಾರೆ.

Happy to see #KLRahul amongst runs. Always felt he is India's top 3 batsmen. I feel, this 100 should serve as a springboard to his comeback into the scheme of things. One of the few all format players in the country who deserves a long run in the playing XI. #Durham #cricket

— Mikkhail Vaswani (@MikkhailVaswani) July 20, 2021

ಐದು ಪಂದ್ಯಗಳ ಟೆಸ್ಟ್‌ ಸರಣಿಗೂ ಮುನ್ನ ನಡೆಯುತ್ತಿರುವ ಅಭ್ಯಾಸ ಪಂದ್ಯವಿದಾಗಿದ್ದು, ಭಾರತ ತಂಡವನ್ನು ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಮುನ್ನಡೆಸುತ್ತಿದ್ದಾರೆ.

KL Rahul, playing a First Class match after almost 2 years, gets a fine 100.

This century is marked by fine composure, usual elegant shots, ultra soft hands. It looks like he never had a poor form in tests and was never dropped. Vintage Stuff!

Hope he carries this confidence! pic.twitter.com/dx7IdOIEMI

— Ricky talks cricket (@CricRicky) July 20, 2021

ಇಂಡಿಯನ್ಸ್ ಪ್ಲೇಯಿಂಗ್ XI: ರೋಹಿತ್ ಶರ್ಮಾ , ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ಕೆ.ಎಲ್.ರಾಹುಲ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.

KL Rahul's last played a FC match 16 months ago!
It was for Karnataka vs Bengal #RanjiTrophy SF in March 2020.
Today he hit his 15th FC 100 for Indians vs the County Select XI at Chester-le-Street.
His last FC 100 (149) also came on English soil in the Oval Test in Sept 2018.

— Mohandas Menon (@mohanstatsman) July 20, 2021

ಕೌಂಟಿ ಸೆಲೆಕ್ಟ್ XI : ಹಸೀಬ್ ಹಮೀದ್, ಜೇಕ್ ಲಿಬ್ಬಿ, ರಾಬರ್ಟ್ ಯೇಟ್ಸ್, ವಾಷಿಂಗ್ಟನ್ ಸುಂದರ್, ವಿಲ್ ರೋಡ್ಸ್, ಜೇಮ್ಸ್ ರೆವ್, ಲಿಂಡನ್ ಜೇಮ್ಸ್, ಲಿಯಾಮ್ ಪ್ಯಾಟರ್ಸನ್-ವೈಟ್, ಜ್ಯಾಕ್ ಕಾರ್ಸನ್, ಕ್ರೇಗ್ ಮೈಲ್ಸ್, ಅವೇಶ್ ಖಾನ್

#ENGvIND | It's a hundred for KL Rahul in Durham!

The India wicketkeeper-batsman is involved in a 100-plus stand with Ravindra Jadeja for the 5th wicket. #INDvCountyXI https://t.co/8xZ2UGZt3u

— India Today Sports (@ITGDsports) July 20, 2021

Top class century from KL Rahul. Hinge runs barli, @klrahul11. #DoddaMathu #DURvIND pic.twitter.com/gFHwoZW7xB

— ದೊಡ್ಡ ಗಣೇಶ್ | Dodda Ganesh (@doddaganesha) July 20, 2021

Century for KL Rahul, what an extraordinary innings this has been. He has returned to the red ball side with so much improvement, marvellous knock. pic.twitter.com/oLHTcVhVi7

— Mufaddal Vohra (@mufaddal_vohra) July 20, 2021

KL Rahul hit a ton v County Select XIpic.twitter.com/XtPcTIMJAT

— Sarang Bhalerao (@bhaleraosarang) July 20, 2021
Tags: KL Rahul
ShareTweetSendShare

Discussion about this post

Related News

fifa-world-cup-2022 argentina-france-world-cup-final-in-qatar

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

rudy-kurtzen-cricket-umpire-dies-in-car-crash

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್

vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು

kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ

kl rahul marriage ಅಕ್ಟೋಬರ್ ತಿಂಗಳಲ್ಲಿ ಕೆ.ಎಲ್. ರಾಹುಲ್ – ಆಥಿಯಾ ವಿವಾಹ

Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ

45 ಸಾವಿರ ಕೋಟಿಯ ಮೇಲೆ ಕಣ್ಣು : ಐಪಿಎಲ್ ಪ್ರಸಾರ ಹಕ್ಕು ( IPL media rights auction ) ಇಂದು ಹರಾಜು

ಡ್ರಗ್ಸ್ ಕೇಸ್ ಬಳಿಕ ಮಗನಿಗೆ ಮಹತ್ತರ ಜವಾಬ್ದಾರಿ ಕೊಟ್ಟ ಶಾರುಖ್ ಖಾನ್

IPL ಪ್ರಸಾರ ಹಕ್ಕು ಪಡೆಯಲು ಮುಗಿಬಿದ್ದ sports channel ಗಳು : 45 ಸಾವಿರ ಕೋಟಿ ನಿರೀಕ್ಷೆಯಲ್ಲಿ BCCI

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್