ಬೆಂಗಳೂರು : ನವರಸ ನಾಯಕ ಜಗ್ಗೇಶ್ ಪುತ್ರ ಗುರುರಾಜ್ ಅವರ ಕಾರು ಅಪಘಾತವಾಗಿದೆ. ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಈ ಘಟನೆ ನಡೆದಿದ್ದು ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ : ಕೇಳಿಸಿಕೊಳ್ಳುವ ಬುದ್ದಿ ಬೆಳೆಸಿಕೊಳ್ಳಿ : ಅರವಿಂದ್ ವಿರುದ್ಧ ಉರುಡುಗ ಕೆಂಡಾಮಂಡಲ….
ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು ಜಗ್ಗೇಶ್ ಪುತ್ರ ಗುರುರಾಜ್ ಅವರ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟ ಅನ್ನುವಂತೆ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ : ಇದಪ್ಪ ಗೆಳೆತನ… ಮಧ್ಯರಾತ್ರಿ ಕೂತು ಸಮಸ್ಯೆ ಬಗೆ ಹರಿಸಿಕೊಂಡ ರಘ ಹಾಗೂ ವೈಷ್ಣವಿ
ಈ ಸಂಬಂಧ ಚಿಕ್ಕಬಳ್ಳಾಪುರ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discussion about this post