ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ರಾಜ್ಯಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದ ತರುವಾಯ ಕೇಂದ್ರ ಸರಕಾರ ಮೊದಲ ಹಂತದಲ್ಲಿ 100 ತುಕಡಿಗಳನ್ನು ಕಳಿಸಿಕೊಟ್ಟಿತ್ತು.
ಅದು ಹಲವು ಅನುಮಾನ ಮತ್ತು ಅಚ್ಚರಿಗಳಿಗೆ ಕಾರಣವಾಗಿತ್ತು. ಕಣಿವೆ ರಾಜ್ಯದಲ್ಲಿ ಭದ್ರತಾ ಪಡೆಗಳ ಜಮಾವಣೆ ಗಮನಿಸಿದರೆ, ಕೇಂದ್ರ ಸರ್ಕಾರ ದೊಡ್ಡದೊಂದು ಕಾರ್ಯಮಾಡಲು ಹೊರಟಿದೆ ಅನ್ನುವುದು ಸ್ಪಷ್ಟವಾಗಿದೆ.
ಜಮ್ಮು-ಕಾಶ್ಮೀರಕ್ಕೆ 10,000 ಸೇನಾ ಸಿಬ್ಬಂದಿಯನ್ನು ರವಾನಿಸಿದ ಬೆನ್ನಲ್ಲೇ ಇದೀಗ ಇನ್ನೂ 25,000 ಅರೆ ಸೇನಾ ಸಿಬ್ಬಂದಿಯನ್ನು ಕಣಿವೆ ರಾಜ್ಯಕ್ಕೆ ಕಳುಹಿಸಿಕೊಡಲಾಗಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190802083719″);
document.getElementById(“div_6020190802083719”).appendChild(scpt);
Discussion about this post