Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ : ಇಬ್ಬರು ಶಿಕ್ಷಕರ ಹತ್ಯೆ

Radhakrishna Anegundi by Radhakrishna Anegundi
October 7, 2021
in ದೇಶ
2 Teachers Killed By Terrorists in Srinagar 3 Days After Serial Attacks
Share on FacebookShare on TwitterWhatsAppTelegram

ಶ್ರೀನಗರ : ಆಫ್ಘನ್ ನಲ್ಲಿ ತಾಲಿಬಾನಿಗಳು ಅಧಿಕಾರಕ್ಕೆ ಬರುತ್ತಿದ್ದಂತೆ ಭಾರತದ ಗಡಿ ಪ್ರದೇಶದಲ್ಲಿ ಚೀನಾ ಹಾಗೂ ಪಾಕಿಸ್ತಾನ ಜಂಟಿಯಾಗಿ ಪಾಪ ಕೃತ್ಯದಲ್ಲಿ ತೊಡಗಿದೆ. ಮತ್ತೊಂದು ಕಡೆ ಪಾಕಿಸ್ತಾನ ಪೋಷಿತ ಉಗ್ರರ ಅಟ್ಟಹಾಸ ಕೂಡಾ ಹೆಚ್ಚಾಗಿದೆ.

ಮಂಗಳವಾರವಷ್ಟೇ ಮಂಗಳವಾರ ಪ್ರಮುಖ ಉದ್ಯಮಿ ಮತ್ತು ಶ್ರೀನಗರದ ಇಕ್ಬಾಲ್ ಪಾರ್ಕ್‌ನ ಫಾರ್ಮಸಿಯ ಮಾಲೀಕರಾದ 70 ವರ್ಷದ ಮಖಾನ್ ಲಾಲ್ ಬಿಂದ್ರೂ ಅವರನ್ನು ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು. ಔಷಧಾಲಯದ ಒಳಗೆ ಸಂಜೆ 7 ಗಂಟೆ ಸುಮಾರಿಗೆ ಈ ಕೃತ್ಯ ನಡೆಸುವ ಮೂಲಕ ಮತ್ತೆ ಕಾಶ್ಮೀರ ಪಂಡಿತರಿಗೆ ಭೀತಿ ಹುಟ್ಟಿಸಿದ್ದರು.

These recent incidents of targeting civilians are to create an atmosphere of fear, communal disharmony here. This is a conspiracy to target the local ethos & values & defame local Kashmiri muslims. This is being done on instructions from agencies in Pak: J&K DGP Dilbag Singh pic.twitter.com/HPsDLKZOl5

— ANI (@ANI) October 7, 2021

ಇಂದು ಮತ್ತೆ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಇಬ್ಬರು ಶಿಕ್ಷಕರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಶ್ರೀನಗರ ಜಿಲ್ಲೆಯ ಸಂಗಮ್ ಈದ್ಗಾದಲ್ಲಿ ಬೆಳಿಗ್ಗೆ 11:15 ಕ್ಕೆ ಈ ಘಟನೆ ನಡೆದಿದ್ದು, ಮೃತಪಟ್ಟವರನ್ನು ಸಂಗಮದ ಸರ್ಕಾರಿ ಬಾಲಕರ ಹೈಯರ್ ಸೆಕೆಂಡರಿ ಶಾಲೆಯ ಪ್ರಿನ್ಸಿಪಾಲ್ ಸುಪಿಂದರ್ ಕೌರ್ ಹಾಗೂ ಶಿಕ್ಷಕ ದೀಪಕ್ ಚಂದ್ ಎಂದು ಗುರುತಿಸಲಾಗಿದೆ. ಇದೀಗ ಘಟನೆ ನಡೆದ ಸ್ಥಳವನ್ನು ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಪ್ರಾರಂಭಗೊಂಡಿದೆ.

Shocking news coming in again from Srinagar. Another set of targeted killings, this time of two teachers in a Govt school in Idgah area of the city. Words of condemnation are not enough for this inhuman act of terror but I pray for the souls of the deceased to rest in peace.

— Omar Abdullah (@OmarAbdullah) October 7, 2021
Tags: terrorjammuMAIN
Share4TweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್