ಹುಣಸೂರು ವಿಧಾನಸಭೆ ಕ್ಷೇತ್ರದಿಂದ ಉಪ ಚುನಾವಣೆಗೆ ಸ್ಪರ್ದಿಸುತ್ತಿಲ್ಲ, ಇನ್ನು ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಅನ್ನುವ ಮೂಲಕ ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಜೆಡಿಎಸ್ ಉಚ್ಛಾಟಿತ, ಅನರ್ಹ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ.
ಜೆಡಿಎಸ್‍ನಿಂದ ಉಚ್ಛಾಟನೆ ಮಾಡಿದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪ್ರಪಂಚ ವಿಶಾಲವಾಗಿದೆ. ಅತೃಪ್ತ ಶಾಸಕರೇ ಸೇರಿ ಒಂದು ಪಕ್ಷವನ್ನು ಕಟ್ಟಿದರೆ ಆಗುತ್ತೆ ಬಿಡಿ. ಹೊಸ ಪಕ್ಷ ಕಟ್ಟಬೇಕಿದೆ. ನಾನು ಚುನಾವಣೆಯಿಂದ ದೂರ ಉಳಿಯಲು ನಿರ್ಧಸಿದ್ದೇನೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ವಿಶ್ವನಾಥ್ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿ ಸ್ಥಾನ ನೀಡರಲಿಲ್ಲ, ಜೊತೆಗೆ ಸಾ.ರಾ ಮಹೇಶ್ ಗೆ ಹೆಚ್ಚಿ ಆದ್ಯತೆ ನೀಡುತ್ತಿದ್ದದ್ದು, ವಿಶ್ವನಾಥ್ ಅವರಿಗೆ ಬೇಸರ ತರಿಸಿತ್ತು. ಹೀಗಾಗಿ ಕಾಂಗ್ರೆಸ್ ಶಾಸಕರೊಂದಿಗೆ ಸೇರಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190803104055″);
document.getElementById(“div_6020190803104055”).appendChild(scpt);
Discussion about this post