ನ್ಯಾಯಾಧೀಶರ ( Judge subash kumar behari) ಕುತ್ತಿಗೆಯಲ್ಲಿ ಗಾಯದ ಗುರುತುಗಳಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ
ಕಟಕ್ : ಒಡಿಶಾದ ಕಟಕ್‌ನ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬೆಹಾರಿ ಅವರ ( Judge subash kumar behari) ಮೃತದೇಹ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
Read More : Chikkaballapura : ಅಜ್ಜಿಯನ್ನು ನಿರ್ಲಕ್ಷ್ಯಿಸಿದ ಮೊಮ್ಮಗಳು : ಜಮೀನು ವಾಪಾಸ್ ಕೊಡಿಸಿದ ಉಪವಿಭಾಗಾಧಿಕಾರಿ
ಈ ಬಗ್ಗೆ ಕಟಕ್ ನಗರ ಸಹಾಯಕ ಪೊಲೀಸ್ ಕಮಿಷನರ್ ತಪಸ್ ಪ್ರಧಾನ್ ಮಾಹಿತಿ ನೀಡಿದ್ದು ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಅಂದಿದ್ದಾರೆ.
49ರ ಸುಭಾಷ್ ಕುಮಾರ್ ಬೆಹಾರಿ ಮೃತ ದೇಹ ಮೃತದೇಹ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಕುತ್ತಿಗೆಯಲ್ಲಿ ಗಾಯದ ಗುರುತುಗಳಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ.
Discussion about this post