Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಡಾಲ ಅಂಕಲಗಿ ಮನೆ ಕುಸಿತ ಪ್ರಕರಣ : ಪ್ರಧಾನಿಯಿಂದ 14 ಲಕ್ಷ ರೂ, ರಾಜ್ಯ ಸರ್ಕಾರದಿಂದ 35 ಲಕ್ಷ ಪರಿಹಾರ

Radhakrishna Anegundi by Radhakrishna Anegundi
October 7, 2021
in ರಾಜ್ಯ
belagavi-houes-collapse-pm-modi-cm-bommai-announce-7-lakh
Share on FacebookShare on TwitterWhatsAppTelegram

ಬೆಳಗಾವಿ :  ಬಡಾಲ ಅಂಕಲಗಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಒಂದೇ ಕುಟುಂಬದ 7 ಮಂದಿ ಮೃತಪಟ್ಟ ಪ್ರಕರಣ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ವಿಷಾಧ ವ್ಯಕ್ತಪಡಿಸಿದ್ದು, ಮೃತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಈ ಬಗ್ಗೆ ಪ್ರಧಾನಮಂತ್ರಿ ಸಚಿವಾಲಯ ಟ್ವೀಟ್ ಮಾಡಿದ್ದು, ಮನೆ ಕುಸಿದು ಜೀವ ಹಾನಿ ಸಂಭವಿಸಿದ ಸುದ್ದಿ ಹೇಳಿ ಅತೀವ ದುಃಖವಾಗಿದೆ. ದುಃಖತಪ್ತ ಕುಟುಂಬ ಸದಸ್ಯರ ಜೊತೆ ನಾನಿದ್ದೇನೆ ಎಂದು ಹೇಳಲಾಗಿದೆ.

The loss of lives due to a house collapse in Belagavi, Karnataka is saddening. My thoughts are with the bereaved kin in this hour of sadness. An ex-gratia of Rs. 2 lakh each from PMNRF would be paid to the next of kin of the deceased: PM @narendramodi

— PMO India (@PMOIndia) October 7, 2021

ಈ ನಡುವೆ ಮೃತರ ಪೈಕಿ 6 ಜನರ ಪಾರ್ಥಿವ ಶರೀರಗಳನ್ನು ಸಾಮೂಹಿಕವಾಗಿ ಗ್ರಾಮದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಮತ್ತೊಬ್ಬ ಬಾಲಕಿ ಅಂತ್ಯಕ್ರಿಯೆ ಪ್ರತ್ಯೇಕವಾಗಿ ನೆರವೇರಿದೆ.

ಹಳೆಯ ಮನೆಯ ಚಾವಣಿ ತೆಗೆದು ಹೊಸ ಛಾವಣಿ ಹಾಕಲು ಮನೆಯವರು ಸಿದ್ದತೆ ಮಾಡಿಕೊಂಡಿದ್ದರು. ಮನೆಯ ಚಾವಣಿ ತೆಗೆದಿದ್ದ ಮನೆಯವರು ಪಕ್ಕದಲ್ಲೇ ತಗಡಿನ ಶೆಡ್‌ ನಿರ್ಮಿಸಿ ವಾಸವಾಗಿದ್ದರು. ಆದರೆ ಮಳೆ ಸುರಿದ ಪರಿಣಾಮ ಶಿಥಿಲಗೊಂಡ ಗೋಡೆ ಪಕ್ಕದಲ್ಲಿದ್ದ ಶೆಡ್ ಮೇಲೆ ಬಿದ್ದು 7 ಜನರನ್ನು ಬಲಿ ಪಡೆದಿತ್ತು.

ಘಟನೆಯಲ್ಲಿ ಅರ್ಜುನ ಖನಗಾಂವಿ (45), ಪತ್ನಿ ಸತ್ಯವ್ವ ಅರ್ಜುನ್ ಖನಗಾಂವಿ (45), ಪುತ್ರಿ ಪೂಜಾ ಅರ್ಜುನ್ ಖನಗಾಂವಿ (8) ಮತ್ತು ಸವಿತಾ ಭೀಮಪ್ಪ ಖನಗಾಂವಿ (30), ಲಕ್ಷ್ಮಿ ಭೀಮಪ್ಪ ಖನಗಾಂವಿ (15), ಶಾಂತವ್ವ ಭೀಮಪ್ಪ ಖನಗಾಂವಿ ಹಾಗೂ ಕಾಶವ್ವ ವಿಠ್ಠಲ ಕೊಳೆಪ್ಪನವರ (8) ಮೃತರಾಗಿದ್ದರು.

ದುರಂತದಲ್ಲಿ ಬದುಕುಳಿದ ಕುಟುಂಬದ ಸದಸ್ಯ ಭೀಮಪ್ಪ ಅವರೊಂದಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿಗಳು ಮಾತನಾಡಿ, ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಎಲ್ಲ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ಪರಿಹಾರದ ಹಣವನ್ನು ತಕ್ಷಣ ತಲುಪಿಸಲಾಗುವುದು, ಸರ್ಕಾರ ನಿಮ್ಮ ಜೊತೆಗಿದೆ, ಯಾವುದೇ ಕಾರಣಕ್ಕೂ ಧೃತಿಗೆಡದಂತೆ ಧೈರ್ಯ ತುಂಬಿದ್ದಾರೆ.

— CM of Karnataka (@CMofKarnataka) October 6, 2021

ಈ ನಡುವೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದು, ಪರಿಹಾರದ ಮೊತ್ತವನ್ನು ತಕ್ಷಣವೇ ತಲುಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ.

At least seven people died after a house collapsed at Badal-Ankalgi village in Karnataka’s Belagavi district on Wednesday following heavy rain, police sources said. The seven were of the same family and five of them died on the spot while two were on the way to the hospital,

Tags: belagaviMAINಅಂಕಲಗಿ
Share5TweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Murugha Shree Arrest : ಕೊನೆಗೂ 6 ದಿನಗಳ ಬಳಿಕ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು

Muddahanume gowda : ಇದಪ್ಪ ರಾಜೀನಾಮೆ ಅಂದ್ರೆ : ಗೌರವಯುತವಾಗಿ ಕಾಂಗ್ರೆಸ್ ನಿಂದ ಹೊರ ಬರಲು ನಿರ್ಧರಿಸಿದ ಮುದ್ದಹನುಮೇ ಗೌಡ

Pramod muthalik :ಎಡಿಜಿಪಿ ಅಲೋಕ್ ಕುಮಾರ್ ಅವರೇ ಕ್ಷಮೆ ಕೇಳಿ : ಮುತಾಲಿಕ್ ಆಗ್ರಹದ ಕಾರಣ ಗೊತ್ತಾ…?

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್