ಒಂಟಿಯಾಗಿ ಸರ್ಕಾರ ನಡೆಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬೆನ್ನಲ್ಲೇ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಪೈಕಿ ಉದ್ಯಮಿ ಸಿದ್ದಾರ್ಥ್ ಆತ್ಮಹತ್ಯೆ ಪ್ರಕರಣ ಕುರಿತಂತೆ ತನಿಖೆ ನಡೆಸುತ್ತಿರುವ ಇಬ್ಬರು ಅಧಿಕಾರಿಗಳನ್ನು ವರ್ಗಾಯಿಸಿರುವುದು ಗಮನಾರ್ಹ.
ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ಬೆಂಗಳೂರು ಕ್ರೈಂ ವಿಭಾಗದ ಜಂಟಿ ಆಯುಕ್ತರಾಗಿ ನೇಮಿಸಲಾಗಿದೆ.
ಮಂಗಳೂರಿನಲ್ಲಿ ಡಿಸಿಪಿಯಾಗಿದ್ದ ಹನುಮಂತರಾಯಪ್ಪ ಅವರನ್ನು ದಾವಣಗೆರೆ ಎಸ್ಪಿಯಾಗಿ ನೇಮಿಸಲಾಗಿದೆ.
ಇನ್ನುಳಿದಂತೆ ಎ.ಸುಬ್ರಹ್ಮಣ್ಯ ರಾವ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರನ್ನಾಗಿ ನಿಯೋಜಿಸಲಾಗಿದೆ. ಬಿ.ದಯಾನಂದ ಅವರನ್ನು ಕೆಎಸ್ಆರ್ಪಿ ಐಜಿಪಿ ಆಗಿ ನೇಮಕ ಮಾಡಲಾಗಿದೆ. ಎಸಿಬಿಯ ಎಡಿಜಿಪಿ ಆಗಿ ಎಂ.ಚಂದ್ರಶೇಖರ್ ಅವರನ್ನು ನೇಮಿಸಲಾಗಿದೆ. ಕಮಲ್ ಪಂತ್ ಅವರನ್ನು ಗುಪ್ತಚರ ಇಲಾಖೆಯ ಎಡಿಜಿಪಿಯನ್ನಾಗಿ ನೇಮಿಸಲಾಗಿದೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿ ಅಮರ್ ಕುಮಾರ್ ಪಾಂಡೆ ಅವರನ್ನು ನೇಮಿಸಲಾಗಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”69″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6920190801215410″);
document.getElementById(“div_6920190801215410”).appendChild(scpt);
ರಾಮನಗರ ಎಸ್ಪಿ ಆಗಿದ್ದ ಚೇತನ್ ಸಿಂಗ್ ರಾಥೋಡ್ ಅವರನ್ನು ಬೆಂಗಳೂರಿಗೆ ವರ್ಗ ಮಾಡಲಾಗಿದೆ. ಶಿವಮೊಗ್ಗ ಎಸ್ಪಿ ಆಗಿ ಶಾಂತರಾಜ್ ಅವರನ್ನು ನೇಮಿಸಲಾಗಿದೆ. ಅನೂಪ್ ಶೆಟ್ಟಿ ಅವರನ್ನು ರಾಮನಗರ ಎಸ್ಪಿ ಆಗಿ ವರ್ಗ ಮಾಡಲಾಗಿದೆ.
ಎಸಿಬಿಯಲ್ಲಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರಿಗೆ ಸ್ಥಳ ತೋರಿಸಿಲ್ಲ. ಎಸಿಬಿಯಲ್ಲೇ ಇದ್ದ ರವಿಕಾಂತೇಗೌಡ ಅವರನ್ನೂ ವರ್ಗಾವಣೆ ಮಾಡಲಾಗಿದ್ದು ಅವರಿಗೂ ಸ್ಥಳ ನಿಯೋಜನೆ ಮಾಡಿಲ್ಲ, ಡಿಸಿಪಿ ದೇವರಾಜ್ ಅವರೂ ವರ್ಗಾವಣೆ ಆಗಿದ್ದೂ ಅವರಿಗೂ ಸ್ಥಳ ನಿಯುಕ್ತಿ ಮಾಡಿಲ್ಲ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190801215410″);
document.getElementById(“div_6020190801215410”).appendChild(scpt);
Discussion about this post