Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲೂ NEP ಜಾರಿ : ಬಿಸಿ ನಾಗೇಶ್

NEP ಜಾರಿ ವಿಚಾರದಲ್ಲಿ ರಾಜ್ಯ ಸರ್ಕಾರ ತರಾತುರಿ ನಿರ್ಧಾರ ಕೈಗೊಳ್ಳುತ್ತಿದೆ. ಪೋಷಕರು, ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಇವರಿಗೇನು ಸಮಸ್ಯೆ

Radhakrishna Anegundi by Radhakrishna Anegundi
03-10-21, 12 : 39 pm
in ರಾಜ್ಯ
karnataka text book row take-resignation-from-bc-nagesh-rupsa-wrote-letter-to-prime-minister-narendra-modi
Share on FacebookShare on TwitterWhatsAppTelegram

ಮೈಸೂರು : ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಕುರಿತಂತೆ ವಾದ ಪ್ರತಿವಾದಗಳು ನಡೆಯುತ್ತಿರುವ ನಡುವೆಯೇ ಚರ್ಚೆಯೇ ಇಲ್ಲದೆ ನೂತನ ಶಿಕ್ಷಣ ನೀತಿ ಜಾರಿಗೊಳಿಸಲು ರಾಜ್ಯ ಸರ್ಕಾರ ಹಠ ತೊಟ್ಟಿದೆ. ವಿದ್ಯಾರ್ಥಿಗಳು, ಪೋಷಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಿಕ್ಷಣ ನೀತಿ ಜಾರಿಗೊಳಿಸುವುದನ್ನು ಬಿಟ್ಟು, ಕೇಂದ್ರದ ಬಿಜೆಪಿ ನಾಯಕರಿಂದ ಭೇಷ್ ಪಡೆಯುವ ನಿಟ್ಟಿನಲ್ಲಿ ತರಾತುರಿಯಲ್ಲಿ ಜಾರಿಗೊಳಿಸಲು ಮುಂದಾಗಿದೆ.

ಈ ನಡುವೆ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದಲ್ಲಿಯೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಮುಂದಿನ ವರ್ಷದಿಂದಲೇ NEP ಜಾರಿಗೊಳಿಸುವ ಬಗ್ಗೆ ಸಿದ್ದತೆಗಳು ನಡೆದಿದೆ. ಈ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಮದನಗೋಪಾಲ್ ಅವರ ನೇತೃತ್ವದಲ್ಲಿ ಶಾಲಾ ಹಂತದಿಂದಲೇ ಎನ್‌ಇಪಿ ಜಾರಿಗೆ ತರಲು ಟಾಸ್ಕ್ ಫೋರ್ಸ್ ರಚಿಸಲಾಗಿದೆ ಎಂದರು,

ಹೀಗಾಗಿ ಒಂದನೇ ತರಗತಿಯಿಂದ ಪಿಯುಸಿವರೆಗೆ ನಾಲ್ಕು ಹಂತಗಳ ಶಿಕ್ಷಣಕ್ಕೆ ಅಗತ್ಯವಿರುವ ಪಠ್ಯಕ್ರಮ ರೂಪಿಸಲಾಗುವುದು. ಇದಕ್ಕಾಗಿ ಪ್ರತ್ಯೇಕ ಸಮಿತಿಯನ್ನು ಕೂಡಾ ಎಂದ ಸಚಿವರು ಶೀಘ್ರದಲ್ಲೇ ಈ ಸಂಬಂಧ ವರದಿ ಇಲಾಖೆ ಕೈ ಸೇರಲಿದೆ ಅಂದರು.

Primary & Secondary Education Minster BC Nagesh said the government will implement the new National Education Policy in primary education from the next academic year.Speaking to media persons here on Saturday, Nagesh said they have constituted a task force headed by IAS officer Madan Gopal to introduce the new education policy in primary education.

Tags: BC nageeshNEPಎನ್ಇಪಿರಾಷ್ಟ್ರೀಯ ಶಿಕ್ಷಣ ನೀತಿ
Share3TweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್