Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Kasaragod BJP : ಬಿಜೆಪಿ ಕಾರ್ಯಕರ್ತನ ಹತ್ಯೆಯಲ್ಲಿ ಶಾಮೀಲಾಗಿದ್ದ ವ್ಯಕ್ತಿಗೆ ಬಿಜೆಪಿಯಲ್ಲಿ ಹುದ್ದೆ : ಭುಗಿಲೆದ್ದ ಆಕ್ರೋಶ

Radhakrishna Anegundi by Radhakrishna Anegundi
August 6, 2022
in ದಕ್ಷಿಣ ಕನ್ನಡ
kasaragod bjp workers protest Angry BJP workers
Share on FacebookShare on TwitterWhatsAppTelegram

ನಮ್ದು ಕೇಡರ್ ಬೇಸ್ಡ್ ಪಾರ್ಟಿ ಅನ್ನುತ್ತಿದ್ದ ಬಿಜೆಪಿ ಅನ್ಯ ಪಕ್ಷದ ನಾಯಕರನ್ನು (Kasaragod BJP) ತುಂಬಿಸಿಕೊಂಡಿದೆ. ಈ ಕಾರಣದಿಂದ ಮೂಲ ಕಾರ್ಯಕರ್ತರು ಪಕ್ಷದ ಕಾರ್ಯದಿಂದ ದೂರ ಸರಿಯುತ್ತಿದ್ದಾರೆ.

ಕಾಸರಗೋಡು : ಕಾರ್ಯಕರ್ತರ ಬಗ್ಗೆ ನಿರ್ಲಕ್ಷ್ಯ ವಹಿಸಿ ಉಡಾಫೆ ತೋರಿದ ಕಾರಣಕ್ಕೆ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ತಳಮಟ್ಟದ ಕಾರ್ಯಕರ್ತರು ತಾಕತ್ತು ತೋರಿಸಿದ್ದಾರೆ. ದೇವ ದುಲರ್ಭ ಬಿರುದು ಪಡೆದ ಕಾರ್ಯಕರ್ತರ ಆಕ್ರೋಶಕ್ಕೆ ರಾಜ್ಯ ಬಿಜೆಪಿ ಬೆವತು ಹೋಗಿತ್ತು.(Kasaragod BJP)

ಹಾಗಂತ ಇದೇನು ಕರ್ನಾಟಕದ ಪರಿಸ್ಥಿತಿಯಲ್ಲ, ಪಕ್ಕದ ಕೇರಳದಲ್ಲೂ (Kasaragod BJP)ಬಿಜೆಪಿಯದ್ದು ಇದೇ ಹಣೆ ಬರಹ. ಎಡಪಂಥೀಯರ ಅಬ್ಬರದ ನಡುವೆ ದುಡಿದ ಕಾರ್ಯಕರ್ತರನ್ನು ಸೈಡ್ ಲೈನ್ ಮಾಡಿ, ವಲಸೆ ಬಂದವರಿಗೆ ಅವಕಾಶಗಳನ್ನು ನೀಡಲಾಗುತ್ತಿದೆ.

ಇದನ್ನೂ ಓದಿ : Mother killed daughter : 4 ವರ್ಷದ ಮಗಳನ್ನು 4ನೇ ಮಹಡಿಯಿಂದ ಎಸೆದ ಪಾಪಿ ತಾಯಿ

ಹೀಗೆ ಈ ಹಿಂದೆ ಬಿಜೆಪಿ ಕಾರ್ಯಕರ್ತರೊಬ್ಬರ ಹತ್ಯೆಯಲ್ಲಿ ಶಾಮೀಲಾಗಿದ್ದ ಸಿಪಿಎಂ ಸದಸ್ಯನಿಗೆ ಕುಂಬಳೆ ಗ್ರಾಮ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡಿರುವುದನ್ನು ಖಂಡಿಸಿ ಕಾರ್ಯಕರ್ತರು ಧರಣಿ ನಡೆಸಿದ್ದಾರೆ. ಬಿಜೆಪಿ ಜಿಲ್ಲಾ ಕಚೇರಿ ಎದುರು ನಾಯಕರ ವಿರುದ್ಧ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.

ಇದೇ ವ್ಯಕ್ತಿಯನ್ನು ಪಕ್ಷಕ್ಕೆ ಬರ ಮಾಡಿಕೊಂಡ ಸಂದರ್ಭದಲ್ಲೂ ಪ್ರತಿಭಟನೆ ನಡೆದಿತ್ತು. ಕಳೆದ ಫೆಬ್ರವರಿ ತಿಂಗಳಲ್ಲಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಾಸರಗೋಡು, ಕುಂಬಳೆ, ಮಂಜೇಶ್ವರದ ಕಾರ್ಯಕರ್ತರು ಕಾಸರಗೋಡು ಜಿಲ್ಲಾ ಬಿಜೆಪಿ ಕಚೇರಿಗೆ ಬೀಗ ಜಡಿದಿದ್ದರು. ಆಗ ಭರವಸೆ ಕೊಟ್ಟಿದ್ದ ನಾಯಕರು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.

ಆದರೆ ವಲಸೆ ಬಂದವರಿಗೆ ಅದರಲ್ಲೂ ಕಾರ್ಯಕರ್ತರ ಸಾವಿಗೆ ಕಾರಣರಾದವರಿಗೆ ಮನ್ನಣೆ ಕೊಡುವುದು ನಿಂತಿರಲಿಲ್ಲ. ಇದೀಗ ಕರ್ನಾಟಕದಂತೆ ಕೇರಳದಲ್ಲೂ ಬಿಜೆಪಿ ಕಾರ್ಯಕರ್ತರು ನಾಯಕರ ವಿರುದ್ಧವೇ ಸಿಡಿದೆದ್ದಿದ್ದಾರೆ.

Tags: MAIN
ShareTweetSendShare

Discussion about this post

Related News

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

Praveen nettar NIA karnataka state 7 police officer ood

Praveen nettar NIA  : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : NIA ತಂಡ ಸೇರಿದ ಕರ್ನಾಟಕದ 7 ಪೊಲೀಸರು

Puttur : ಪುತ್ತೂರಿನಲ್ಲಿ ಕರಿಮಣಿ ಎಳೆದ ಫೈಜಲ್ ಗ್ಯಾಂಗ್ ನ ಮತ್ತೊಂದು ಕೃತ್ಯ ಬೆಳಕಿಗೆ

Udupi : ಬಾಲಕಿ ಮೇಲೆ ದಾಳಿ ಮಾಡಿದ ಬೀದಿನಾಯಿ ಗ್ಯಾಂಗ್ : ಉಡುಪಿ ರಜತ ಸಂಭ್ರಮದ ಸಾಧನೆ

Kalladka : ಕರಾವಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯ :  ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಗೆ ವ್ಯಕ್ತಿಯ ಬೆನ್ನು ಮೂಳೆ ಮುರಿತ

Kateel Yakshagana : ಕಟೀಲು ಮೇಳದಿಂದ ಇನ್ನು ಮುಂದೆ ಕಾಲಮಿತಿ ಯಕ್ಷಗಾನ

Praveen nettar ಕೊಲೆ ರಹಸ್ಯ : ಸಭ್ಯಸ್ಥರೆನಿಸಿಕೊಂಡವರೇ ಊರಿನ ನೆಮ್ಮದಿಗೆ ಕೊಳ್ಳಿ ಇಟ್ರಲ್ಲ

Praveen Nettar ಹತ್ಯೆಗೈದ ಆರೋಪಿಗಳ ಬಂಧನ : 10ಕ್ಕೆ ಏರಿದ ಬಂಧಿತರ ಸಂಖ್ಯೆ

praveen nettar case : ಕೊಲೆಗಾರರ ಆಸ್ತಿ ಮುಟ್ಟುಗೋಲಿಗೆ ಕ್ರಮ : ಅಲೋಕ್ ಕುಮಾರ್

UT Khader: ಲಾರಿ, ಬಸ್ಸಾಯ್ತು… ಕಾರಿಳಿದು ಆಟೋ ಹತ್ತಿದ ಶಾಸಕ ಯುಟಿ ಖಾದರ್

Latest News

afspa-extended-in-manipur-for-6-months-from-october-1-barring-19-police-stations-of-valley

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

Actor Vijay set to make debut in Tamil Nadu politics

ಅಣ್ಣಾಮಲೈ ಬೆನ್ನಲ್ಲೇ ನಟ ವಿಜಯ್ ತಮಿಳು ಪಾಲಿಟಿಕ್ಸ್ ಗೆ ಎಂಟ್ರಿ : ಸನಾತನ ಧರ್ಮದ ವಿರುದ್ಧ ನಿಂತವರಿಗೆ ಶುರುವಾಗಿದೆ ನಡುಕ

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್