Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕಾಸರಗೋಡಿನಲ್ಲಿ ಏರುತ್ತಿರುವ ಸೋಂಕಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ತಲೆನೋವು

Radhakrishna Anegundi by Radhakrishna Anegundi
July 24, 2021
in ದಕ್ಷಿಣ ಕನ್ನಡ
China Covid china-finds-one-covid-case-in-wugang-locks-down-entire-city-of-320000-people
Share on FacebookShare on TwitterWhatsAppTelegram

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶನಿವಾರ 269 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜೊತೆಗೆ 239 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2105ಕ್ಕೆ ತಲುಪಿದೆ. ಇನ್ನು ಜಿಲ್ಲೆಯಲ್ಲಿ ಸಾವಿನ ಪ್ರಮಾಣಕ್ಕೆ ಬ್ರೇಕ್ ಬೀಳದಿರುವುದು ಆತಂಕ ಮೂಡಿಸಿದ್ದು, ಶನಿವಾರದಂದು 4 ಮಂದಿ ಸೋಂಕಿಗೆ ಬಲಿಯಾಗಿದೆ.

ಮತ್ತೊಂದು ಕಡೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಗಲು ಕೊಟ್ಟಿರುವ ಕಾಸರಗೋಡಿನಲ್ಲಿ ಶನಿವಾರ 669 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 637 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಕಾಸರಗೋಡಿನಲ್ಲಿ ಪಾಸಿಟಿವಿಟಿ ದರ ಶೇ 10.06ಕ್ಕೆ ತಲುಪಿದೆ.

ಪ್ರಸ್ತುತ ಕಾಸರಗೋಡಿನಲ್ಲಿ 6,466 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 29, 823 ಮಂದಿ ನಿಗಾದಲ್ಲಿದ್ದಾರೆ.

Today's Media Bulletin 24/07/2021
Please click on the link below to view bulletin.https://t.co/H9vHcMpB5V @CMofKarnataka @mla_sudhakar @drashwathcn @GovindKarjol @LaxmanSavadi @BBMPCOMM @DC_Dharwad @DCKodagu @dcudupi @DCDK9 @mysurucitycorp @mangalurucorp @CEOUdupi pic.twitter.com/cnMC7q5EzD

— K'taka Health Dept (@DHFWKA) July 24, 2021

ಕಾಸರಗೋಡಿನಲ್ಲಿ ಏರುತ್ತಿರುವ ಸೋಂಕಿನ ಪ್ರಮಾಣ  ದಕ್ಷಿಣ ಕನ್ನಡ ಜಿಲ್ಲೆಗೆ ತಲೆನೋವಾಗಿ ಪರಿಣಮಿಸಿದೆ. ಕಾಸರಗೋಡು ಜಿಲ್ಲೆಯ ಅನೇಕ ಗಡಿ ಭಾಗಗಳು ದಕ್ಷಿಣ ಕನ್ನಡ ಜಿಲ್ಲೆಯೊಂದಿಗೆ ನೇರ ಸಂಪರ್ಕ ಹೊಂದಿದೆ. ಜೊತೆಗೆ ಜನ ಕೂಡಾ ಆ ಕಡೆಯಿಂದ ಈ ಕಡೆಗೆ ಓಡಾಡುತ್ತಿರುತ್ತಾರೆ. ಈ ಕಾರಣದಿಂದ ಸೋಂಕು ಹರಡುವ ಸಾಧ್ಯತೆಗಳನ್ನು ಅಲ್ಲಗಳೆಯುವ ಹಾಗಿಲ್ಲ. ಕಾಸರಗೋಡಿನಲ್ಲಿ ಸೋಂಕು ನಿಯಂತ್ರಣಕ್ಕೆ ಬಾರದ ಹೊರತು ದಕ್ಷಿಣ ಕನ್ನಡ ನಿಟ್ಟುಸಿರು ಬಿಡುವ ಲಕ್ಷಣಗಳಿಲ್ಲ.

ರಾಜ್ಯದಲ್ಲಿ ಇಂದು (24ಜುಲೈ 2021 ರಾತ್ರಿ 9 ಗಂಟೆಯವರೆಗೆ) ನಡೆದ ಕೋವಿಡ್ ಲಸಿಕಾಕರಣದ ವಿವರಣೆ.@CMofKarnataka @mla_sudhakar @BBMPCOMM @BelagaviKA @WFRising @belagavi_news@Star_Of_Mysore@MysuruMemes@rlyhydka @VisitUdupi@NammaKalyana @BelagaviKA @KarnatakaVarthe @PIBBengaluru pic.twitter.com/fpFH2LwU0Q

— K'taka Health Dept (@DHFWKA) July 24, 2021
ShareTweetSendShare

Discussion about this post

Related News

Praveen nettar NIA karnataka state 7 police officer ood

Praveen nettar NIA  : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : NIA ತಂಡ ಸೇರಿದ ಕರ್ನಾಟಕದ 7 ಪೊಲೀಸರು

kuddupadav-petrol-bunk-theft-case-vittal-police-station

Puttur : ಪುತ್ತೂರಿನಲ್ಲಿ ಕರಿಮಣಿ ಎಳೆದ ಫೈಜಲ್ ಗ್ಯಾಂಗ್ ನ ಮತ್ತೊಂದು ಕೃತ್ಯ ಬೆಳಕಿಗೆ

Udupi : ಬಾಲಕಿ ಮೇಲೆ ದಾಳಿ ಮಾಡಿದ ಬೀದಿನಾಯಿ ಗ್ಯಾಂಗ್ : ಉಡುಪಿ ರಜತ ಸಂಭ್ರಮದ ಸಾಧನೆ

Kalladka : ಕರಾವಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯ :  ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಗೆ ವ್ಯಕ್ತಿಯ ಬೆನ್ನು ಮೂಳೆ ಮುರಿತ

Kateel Yakshagana : ಕಟೀಲು ಮೇಳದಿಂದ ಇನ್ನು ಮುಂದೆ ಕಾಲಮಿತಿ ಯಕ್ಷಗಾನ

Praveen nettar ಕೊಲೆ ರಹಸ್ಯ : ಸಭ್ಯಸ್ಥರೆನಿಸಿಕೊಂಡವರೇ ಊರಿನ ನೆಮ್ಮದಿಗೆ ಕೊಳ್ಳಿ ಇಟ್ರಲ್ಲ

Praveen Nettar ಹತ್ಯೆಗೈದ ಆರೋಪಿಗಳ ಬಂಧನ : 10ಕ್ಕೆ ಏರಿದ ಬಂಧಿತರ ಸಂಖ್ಯೆ

praveen nettar case : ಕೊಲೆಗಾರರ ಆಸ್ತಿ ಮುಟ್ಟುಗೋಲಿಗೆ ಕ್ರಮ : ಅಲೋಕ್ ಕುಮಾರ್

UT Khader: ಲಾರಿ, ಬಸ್ಸಾಯ್ತು… ಕಾರಿಳಿದು ಆಟೋ ಹತ್ತಿದ ಶಾಸಕ ಯುಟಿ ಖಾದರ್

Mangaluru : ಭಾರತ ಮಾತಾ ಪೂಜಾನಾ ಕಾರ್ಯಕ್ರಮಕ್ಕೆ CFI ವಿರೋಧ

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್