Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Kaushik : ಯುವ ಸಿನಿಮಾ ವಿಮರ್ಶಕ ನಿಧನ : ನಿದ್ದೆಯಲ್ಲೇ ಇಹಲೋಕ ತ್ಯಜಿಸಿದ ಕೌಶಿಕ್

Radhakrishna Anegundi by Radhakrishna Anegundi
August 16, 2022
in ಟಾಪ್ ನ್ಯೂಸ್
Kaushik LM Dies Due to Cardiac Arrest
Share on FacebookShare on TwitterWhatsAppTelegram

ಆದ್ಯಾಕೆ ಇತ್ತೀಚೆಗೆ ಯುವಜನತೆಯಲ್ಲಿ ಹೃದಯಾಘಾತದಿಂದ ಹೆಚ್ಚುತ್ತಿದೆ, ಆರೋಗ್ಯ ಇಲಾಖೆ ವಿಷಯದಲ್ಲಿ ದಿವ್ಯ ಮೌನ ವಹಿಸಿದೆ ( Kaushik)

ದಕ್ಷಿಣ ಭಾರತದ ಖ್ಯಾತ ಯುವ ವಿಮರ್ಶಕ ಕೌಶಿಖ್ (35 ) ( Kaushik) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ವಿಮರ್ಶಕ, ಯೂಟ್ಯೂಬರ್, ವಿಜೆಯಾಗಿ ತಮಿಳು ಚಿತ್ರರಂಗದೊಂದಿಗೆ ನಿಕಟ ಸಂಬಂಧ ಹೊಂದಿದ್ದ ಕೌಶಿಕ್ ಸೋಮವಾರ ನಿದ್ದೆ ಮಾಡುತ್ತಿದ್ದ ವೇಳೆಯಲ್ಲೇ ಹೃದಯಾಘಾತಗೊಂಡು ಮೃತಪಟ್ಟಿದ್ದಾರೆ.

ತಮಿಳು ಸಿನಿಮಾ ಜಿವಿ2 ಚಿತ್ರದ ಮಾಧ್ಯಮಗೋಷ್ಟಿಗೆ ಅವರು ಆಗಮಿಸಬೇಕಾಗಿತ್ತು. ಆದರೆ ಸುದ್ದಿಗೋಷ್ಟಿಗೆ ಅವರು ಗೈರು ಹಾಜರಾದ ಹಿನ್ನಲೆಯಲ್ಲಿ ಗೆಳೆಯರು ಅವರಿಗೆ ಕರೆ ಮಾಡಿದ್ದಾರೆ. ಈ ವೇಳೆ ಪ್ರತಿಕ್ರಿಯೆ ಸಿಗಲಿಲ್ಲ. ಹೀಗಾಗಿ ಮನೆಗೆ ತೆರಳಿ ನೋಡಿದಾಗ ಅವರು ಇಹಲೋಕ ತ್ಯಜಿಸಿದ್ದರು.

It breaks my heart! Kaushik was a dear friend…the sweetest, so gentle and kind! Deepest condolences to his mom and brother to whom this loss is unbearable! The worst news I could have received! #RIPKaushikLM @LMKMovieManiac pic.twitter.com/CUhMRxExo7

— Sayyeshaa (@sayyeshaa) August 16, 2022

ಇಂಜಿನಿಯರಿಂಗ್ ಓದಿದ್ದ ಕೌಶಿಕ್, ತಮಿಳು ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದರು. ಕೌಶಿಕ್ ನಿಧನ ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ.

@LMKMovieManiac This is truly heartbreaking. I so so wish this isn’t true. I cannot imagine what your family is going through. Kaushik we know each other mostly through Twitter and a few personal interactions. You have always shown me so much love and support 💔💔💔

— Dulquer Salmaan (@dulQuer) August 15, 2022

ಇತ್ತೀಚಿನ ದಿನಗಳಲ್ಲಿ ತಮಿಳು ಸಿನಿಮಾ ಮಾತ್ರವಲ್ಲದೆ, ಕನ್ನಡ ಸಿನಿಮಾಕ್ಕೂ ಸಾಕಷ್ಟು ಪ್ರಚಾರ ಕೊಡುತ್ತಿದ್ದರು. KGF ಚಿತ್ರದ ಪತ್ರಿಕಾಗೋಷ್ಟಿಗೆ ಆಗಮಿಸಿದ್ದ ಅವರು ಮಂಸೋರೆ ನಿರ್ದೇಶನದ ಸಿನಿಮಾಕ್ಕೂ ಪ್ರಚಾರ ಕೊಟ್ಟಿದ್ದರು.

Thinking of you and saying a prayer.
You will be missed @LMKMovieManiac.

— Vijay Deverakonda (@TheDeverakonda) August 15, 2022
Tags: MAIN
ShareTweetSendShare

Discussion about this post

Related News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್