Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

kl rahul marriage ಅಕ್ಟೋಬರ್ ತಿಂಗಳಲ್ಲಿ ಕೆ.ಎಲ್. ರಾಹುಲ್ – ಆಥಿಯಾ ವಿವಾಹ

Radhakrishna Anegundi by Radhakrishna Anegundi
July 13, 2022
in ಕ್ರೀಡಾಂಗಣ
kl rahul marriage athiya-shetty-kl-rahul-getting-married-in-3-months-suniel-shetty-responds
Share on FacebookShare on TwitterWhatsAppTelegram

ಕರಾವಳಿಯ ರಾಹುಲ್, ಕರಾವಳಿ ಮೂಲದ ಸುನಿಲ್ ಶೆಟ್ಟಿಯ ಮಗಳನ್ನನು ಪ್ರೀತಿಸುತ್ತಿದ್ದಾರೆ kl rahul marriage

ಮುಂಬೈ : ಟೀಂ ಇಂಡಿಯಾ ಆಟಗಾರ, ಮಂಗಳೂರಿನ ಹುಡುಗ ಕೆ.ಎಲ್. ರಾಹುಲ್ ( Indian cricket team opener KL Rahul ) ಮತ್ತು ಬಾಲಿವುಡ್ ನಟಿ, ಸುನಿಲ್ ಶೆಟ್ಟಿ ಪುತ್ರಿ ಆಥಿಯಾ ಶೆಟ್ಟಿ ( Bollywood actress Athiya Shetty ) ವಿವಾಹ ( kl rahul marriage ) ಅಕ್ಟೋಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆಗಳಿದೆ.

kl rahul athiya 01

ಕೆಎಲ್ ರಾಹುಲ್ ಮತ್ತು ಆಥಿಯಾ ಶೆಟ್ಟಿ ಇನ್ನು ಮೂರು ತಿಂಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಅನ್ನಲಾಗಿದೆ. ಈ ಸಂಬಂಧ ಮುಂಬೈನಲ್ಲಿ ಎರಡೂ ಕುಟುಂಬಗಳು ಭೇಟಿಯಾಗಿ ಮಾತುಕತೆ ನಡೆಸಿದ್ದು ಮುಂಬೈನಲ್ಲೇ ಮದುವೆ ನಡೆಸಲು ತೀರ್ಮಾನಿಸಲಾಗಿದೆ.

kl rahul athiya

ಸುನಿಲ್ ಶೆಟ್ಟಿ ( Sunil Shetty ) ಪುತ್ರಿ ಅಥಿಯಾ ಹಾಗೂ ಕೆಎಲ್ ರಾಹುಲ್ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದಾರೆ. ಕಳೆದ ವರ್ಷ ಮೊದಲ ಬಾರಿ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದರು. ಜರ್ಮನಿಗೆ ಶಸ್ತ್ರಚಿಕಿತ್ಸೆ ಸಲುವಾಗಿ ರಾಹುಲ್ ತೆರಳಿದ ಸಂದರ್ಭದಲ್ಲೂ ಅಥಿಯಾ ಶೆಟ್ಟಿ ಜೊತೆಗೆ ಪ್ರಯಾಣಿಸಿದ್ದರು ಅನ್ನಲಾಗಿದೆ. 

ಇದನ್ನೂ ಓದಿ : basavaraj bommai : ನಳಿನ್ ಕುಮಾರ್ ಕಟೀಲು ಅವರಿಗೆ ಶಾಕ್ ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಆದರೆ ಮದುವೆ ಸುದ್ದಿಯನ್ನು ನಟ ಸುನಿಲ್ ಶೆಟ್ಟಿ ನಿರಾಕರಿಸಿದ್ದು, ಅಂತಹ ಯಾವುದೇ ಯೋಜನೆಗಳು ಈಗ ನಮ್ಮ ಮುಂದೆ ಇಲ್ಲ ಅಂದಿದ್ದಾರೆ.

ಪತ್ನಿ ಜೊತೆ ಸರಸವಾಡಿದ ಸ್ನೇಹಿತನ ಕೊಲೆ : ಮೂವರು ಆರೋಪಿಗಳನ್ನು ಬಂಧನ

ಮಾಡಬೇಕಾದ ಕೆಲಸವನ್ನು ಮಾಡಿಕೊಂಡಿರುತ್ತಿದ್ರೆ ಸಾಯುವ ಸ್ಥಿತಿ ಬರುತ್ತಿರಲಿಲ್ಲ. ( bangalore murder ) ಅನ್ಯಾಯವಾದ ಮೇಲೆ ಕಾನೂನು ಪ್ರಕಾರ ಹೋಗಿರುತ್ತಿದ್ರೆ ದಂಪತಿ ಜೈಲು ಸೇರಬೇಕಾಗಿರಲಿಲ್ಲ

ಬೆಂಗಳೂರು : ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಬೆದರಿಸುತ್ತಿದ್ದ ಸ್ನೇಹಿತನನ್ನೇ ಹತ್ಯೆ ಮಾಡಿ ಪರಾರಿಯಾಗಿದ್ದ ( bangalore murder ) ದಂಪತಿಯನ್ನು ಕಾಡುಗೋಡಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಈ ಮೂಲಕ ಜುಲೈ 3 ರಂದು ಪತ್ತೆಯಾದ ಶವದ ಪ್ರಕರಣವನ್ನು ಇತ್ಯರ್ಥಗೊಳಿಸಲಾಗಿದೆ.ಬಂಧಿತರನ್ನು ವಿಶಾಲ್ ಪ್ರಜಾಪತಿ, ರುಬಿ ಪ್ರಜಾಪತಿ ಮತ್ತು ಗುಂಜಾ ದೇವಿ ಎಂದು ಗುರುತಿಸಲಾಗಿದೆ.

ಹದಿನೈದು ದಿನಗಳ ಹಿಂದೆ ಉತ್ತರಪ್ರದೇಶ ಮೂಲದ ವಿಶಾಲ್ ಪ್ರಜಾಪತಿ, ರುಬಿ ಪ್ರಜಾಪತಿ, ಗುಂಜಾ ದೇವಿ ಹಾಗೂ ಬಿಹಾರದ ಓಂನಾಥ್ ಸಿಂಗ್ ಬೆಂಗಳೂರಿಗೆ ಬಂದಿದ್ದರು. ಬೆಳತ್ತೂರಿನ ನೆರೆಹೊರೆಯಲ್ಲಿ ಮನೆ ಮಾಡಿಕೊಂಡಿದ್ದ ಇವರ ಪೈಕಿ ಓಂನಾಥ್ ಗುಟ್ಕಾ ಪೂರೈಸುವ ಕೆಲಸ ಮಾಡುತ್ತಿದ್ದ. ವಿಶಾಲ್ ಗಾರ್ಮೆಂಟ್ಸ್ ನಲ್ಲಿ ಟೈಲರ್ ಆಗಿ ದುಡಿಯುತ್ತಿದ್ದ. ಈ ನಡುವೆ ಓಂನಾಥ್ ಸಿಂಗ್ ವಿಶಾಲ್ ಗೆ ತಿಳಿಯದಂತೆ ಆತನ ಪತ್ನಿ ರುಬಿ ಜೊತೆ ಆತ್ಮೀಯತೆ ಬೆಳೆಸಿಕೊಂಡಿದ್ದ. ಮಾತ್ರವಲ್ಲದೆ ರುಂಬಿ ಜೊತೆಗಿನ ಏಕಾಂತದ ದೃಶ್ಯಗಳನ್ನು ಸೆರೆ ಹಿಡಿದಿದ್ದ ಓಂನಾಥ್, ಅವನ್ನು ಮುಂದಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ

ಆದರೆ ಈ ಸಂಬಂಧ ತುಂಬಾ ದಿನ ನಡೆಯಲಿಲ್ಲ. ಪತ್ನಿ ರುಬಿ ಗೆಳೆಯನ ಜೊತೆಗೆ ಸಲುಗೆಯಿಂದ ಇರುವುದು ವಿಶಾಲ್ ಗೆ ಗೊತ್ತಾಗಿದೆ. ಹೀಗಾಗಿ ಹೆಂಡತಿಯನ್ನು ಗದರಿದ್ದಾನೆ. ಆಗ ರುಬಿ “ ನನಗೆ ಚಹಾದಲ್ಲಿ ನಿದ್ರೆ ಮಾತ್ರೆ ಬೆರೆಸಿ ಅತ್ಯಾಚಾರ ಮಾಡಿ  ವಿಡಿಯೋ ರೆಕಾರ್ಡ್ ಮಾಡಿದ್ದಾನೆ” ಎಂದು ಕಣ್ಣೀರಿಟ್ಟಿದ್ದಳು.

ಹೀಗಾಗಿ ಜುಲೈ 3 ರಂದು ಮಾತುಕತೆ ನೆಪದಲ್ಲಿ ಓಂನಾಥ್ ನನ್ನು ಮನೆಗೆ ಕರೆಸಿಕೊಂಡ ದಂಪತಿ, ದುಪ್ಪಟ್ಟದಿಂದ ಕುತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಬಳಿಕ ಶವವನ್ನು ಮೂಟೆ ಕಟ್ಟಿ ಬೆಳತ್ತೂರು – ಕೊಡಿಗೇಹಳ್ಳಿ ಮುಖ್ಯರಸ್ತೆಯ ಚರಂಡಿ ಬಳಿ ಬಿಸಾಡಿ ಪರಾರಿಯಾಗಿದ್ದರು.

ಅಪರಿಚಿತ ವ್ಯಕ್ತಿಯ ಶವ ಸಿಕ್ಕ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಕಾಡುಗೋಡಿ ಪೊಲೀಸರು ತಾಂತ್ರಿಕ ಮಾಹಿತಿ ಆಧಾರದಲ್ಲಿ ತನಿಖೆ ಪ್ರಾರಂಭಿಸಿದ್ದಾರೆ. ಆಗ ಆತ್ಮೀಯರೇ ಕೊಲೆ ಮಾಡಿರುವುದು ಗೊತ್ತಾಗಿದೆ. ಆರೋಪಿಗಳು ಮಂಗಳೂರಿಗೆ ಪರಾರಿಯಾಗಿರುವ ಮಾಹಿತಿ ಸಿಕ್ಕ ಹಿನ್ನಲೆಯಲ್ಲಿ ಆರೋಪಿಗಳನ್ನು ಮಂಗಳೂರಿನಲ್ಲೇ ಬಂಧಿಸಲಾಗಿದೆ. ಇನ್ನು ಕೊಲೆಗೆ ಸಹಕರಿಸಿದ ಗುಂಜಾ ದೇವಿಯನ್ನು ಕೂಡಾ ಪೊಲೀಸರು ಬಂಧಿಸಿದ್ದಾರೆ.

Tags: MAIN
ShareTweetSendShare

Discussion about this post

Related News

fifa-world-cup-2022 argentina-france-world-cup-final-in-qatar

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

rudy-kurtzen-cricket-umpire-dies-in-car-crash

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್

vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು

kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ

Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ

45 ಸಾವಿರ ಕೋಟಿಯ ಮೇಲೆ ಕಣ್ಣು : ಐಪಿಎಲ್ ಪ್ರಸಾರ ಹಕ್ಕು ( IPL media rights auction ) ಇಂದು ಹರಾಜು

ಡ್ರಗ್ಸ್ ಕೇಸ್ ಬಳಿಕ ಮಗನಿಗೆ ಮಹತ್ತರ ಜವಾಬ್ದಾರಿ ಕೊಟ್ಟ ಶಾರುಖ್ ಖಾನ್

IPL ಪ್ರಸಾರ ಹಕ್ಕು ಪಡೆಯಲು ಮುಗಿಬಿದ್ದ sports channel ಗಳು : 45 ಸಾವಿರ ಕೋಟಿ ನಿರೀಕ್ಷೆಯಲ್ಲಿ BCCI

ಕಾನ್ಪುರ ಮ್ಯಾಚ್ ನಲ್ಲಿ ಬಾಯಿ ತುಂಬಾ ಗುಟ್ಕಾ ತುಂಬಿದವನು ತುಪುಕ್ ಅಂದಿದ್ದು ಎಲ್ಲಿ ಅಂತಾ…?

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್