Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೋಲಾರದಲ್ಲಿ ಅಗ್ನಿ ಅವಘಡ : 5 ಕೋಟಿಗೂ ಅಧಿಕ ನಷ್ಟದ ಅಂದಾಜು

Radhakrishna Anegundi by Radhakrishna Anegundi
04-07-21, 8 : 14 pm
in ಕ್ರೈಮ್
kolar fire2
Share on FacebookShare on TwitterWhatsAppTelegram

ಕೋಲಾರ :  ಎಂಬಿ ರಸ್ತೆಯಲ್ಲಿರುವ ಬೆಸ್ಕಾಂ ಇಲಾಖೆಗೆ ಸೇರಿದ ಪವರ್ ಸ್ಟೇಷನ್‍ನಲ್ಲಿ ಟ್ರಾನ್ಸ್ ಫಾರ್ಮರ್ ಸ್ಟೋಟಗೊಂಡು ಅಗ್ನಿ ಅವಘಡ ಸಂಭವಿಸಿದೆ. ಶನಿವಾರ ಮದ್ಯಾಹ್ನ 2,15 ಕ್ಕೆ ಈ ದುರ್ಘಟನೆ ಸಂಭವಿಸಿದೆ.

ಸ್ಪೋಟ ಸಂಭವಿಸಿದ್ದ ಬೆನ್ನಲ್ಲೇ ಟ್ಯಾಂಕ್‍ನಲ್ಲಿದ್ದ ಆಯಿಲ್ ಸೋರಿಕೆಯಾದ ಪರಿಣಾಮ ಬೆಂಕಿಯ ತೀವ್ರತೆ ಏರಿದೆ. ಕ್ಷಣದಿಂದ ಕ್ಷಣಕ್ಕೆ ಆಯಿಲ್ ಸೋರಿಕೆ ಪ್ರಮಾಣ ಹೆಚ್ಚಾದ ಕಾರಣ ಬೆಂಕಿಯ ಕೆನ್ನಾಲಿಗೆ ಸುತ್ತ ಮುತ್ತಲಿನ ಪ್ರದೇಶದ ಜನರ ಆತಂಕಕ್ಕೆ ಕಾರಣವಾಯ್ತು.

kolar fire 1

ಬಳಿಕ ಸ್ಥಳಕ್ಕೆ ಭೇಟಿ‌ ನೀಡಿದ ಅಗ್ನಿ ಶಾಮಕ ದಳ ಸಿಬ್ಬಂದಿ, ಎರಡೂವರೆ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನ ಹತೋಟಿಗೆ ತಂದರು. ಈ ವೇಳೆ ಐದು ಅಗ್ನಿಶಾಮಕ ವಾಹನಗಳನ್ನು ಕಾರ್ಯಾಚರಣೆಗೆ ಬಳಸಲಾಗಿತ್ತು.

220 ಕೆವಿ ಸಾಮರ್ಥ್ಯದ ಪವರ್ ಸ್ಟೇಷನ್ ಇದಾಗಿದ್ದು, 100 ಎಮ್​ಎ ಟ್ರಾನ್ಸ್ ಪಾರ್ಮ್‍ನಲ್ಲಿದ್ದ 1 ಲಕ್ಷ ಲೀಟರ್ ಆಯಿಲ್ ಶೇಖರಿಸುವ ಸಾಮರ್ಥ್ಯ ಹೊಂದಿದೆ.

Tags: fireKolar
ShareTweetSendShare

Discussion about this post

Related News

PDO ಶೃತಿ ಗೌಡ ಪ್ರಕರಣ :  ಗುಂಡಿಕ್ಕಿ ಕೊಲೆಗೈದ ರಾಜೇಶ್ ಗೆ ಜೀವಾವಧಿ ಶಿಕ್ಷೆ

PDO ಶೃತಿ ಗೌಡ ಪ್ರಕರಣ :  ಗುಂಡಿಕ್ಕಿ ಕೊಲೆಗೈದ ರಾಜೇಶ್ ಗೆ ಜೀವಾವಧಿ ಶಿಕ್ಷೆ

union-bank-assistant-manager-archana-betageri-arrested-haveri-kurubagonda

ಬ್ಯಾಂಕ್ ಹಣವನ್ನೇ ಲೂಟಿ ಹೊಡೆದ ಯೂನಿಯನ್ ಬ್ಯಾಂಕ್ ( union bank) ಸ.ಮ್ಯಾನೇಜರ್

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್