KSOU ಹುದ್ದೆಗೆ ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
Karnataka State Open University Recruitment ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿನ KSOU ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ.
ನಿಗದಿತ ಅರ್ಜಿ ಶುಲ್ಕವನ್ನು ವಿಶ್ವವಿದ್ಯಾನಿಲಯದ ಬ್ಯಾಂಕ್ ಖಾತೆ A/c No: 50100316845801, IFSC Code: HDFC0003733, HDFC Bank, Kuvempunagara Branch, Mysuru,ಗೆ ಆನ್‌ಲೈನ್ (Online) ಮೂಲಕ ಪಾವತಿಸಿ, ಅದರ ರಶೀದಿಯನ್ನು ಅರ್ಜಿಯ ಜೊತೆಯಲ್ಲಿ ಲಗತ್ತಿಸಿ, ಅರ್ಜಿಯೊಂದಿಗೆ ಸಲ್ಲಿಸಬೇಕು.
Discussion about this post