Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಗೆದಷ್ಟು ಮುಗಿಯುತ್ತಿಲ್ಲ…. ನೇಮಕಾತಿ ಕಚೇರಿಯಲ್ಲೇ ಇದೆ ಅಕ್ರಮದ ಬೇರು..?

ಈ ಹಿಂದಿನ ನೇಮಕಾತಿಗಳಲ್ಲಿ ಅಕ್ರಮ ನಡೆದಿಲ್ಲ ಅನ್ನುವುದು ಸಾಬೀತಾಗುವ ತನಕ ಪೊಲೀಸ್ ಠಾಣೆಗಳಲ್ಲಿ ನ್ಯಾಯ ನಿರೀಕ್ಷಿಸುವುದಾದರೂ ಹೇಗೆ

Radhakrishna Anegundi by Radhakrishna Anegundi
26-04-22, 7 : 16 am
in ರಾಜ್ಯ
police blur
Share on FacebookShare on TwitterWhatsAppTelegram

ಪೊಲೀಸ್ ಇಲಾಖೆಯ ಮೇಲೆ ಜನ ನಂಬಿಕೆ ಕಳೆದುಕೊಂಡಾಗಿದೆ. ಕಾಸು ಕೊಟ್ಟು ಹುದ್ದೆ ಗಿಟ್ಟಿಸಿದ ಮಂದಿಯಿಂದ ನ್ಯಾಯ ನಿರೀಕ್ಷಿಸುವುದು ಮೂರ್ಖತನವನಲ್ಲವೇ. ಲಂಚ ಕೊಟ್ಟು ಖಾಕಿ ಧರಿಸಿದವನು ನ್ಯಾಯದ ಪರವಾಗಿ ಇರಲು ಹೇಗೆ ಸಾಧ್ಯ.

ಬೆಂಗಳೂರು : 545 PSI ನೇಮಕಾತಿ ಅಕ್ರಮ ಕುರಿತಂತೆ ಸಿಐಡಿ ತನಿಖೆ ಮುಂದುವರಿಸಿದೆ. ಈ ತನಕ ಕೆಲವೊಂದು ಮಂದಿಯನ್ನು ಬಂಧಿಸಲಾಗಿದ್ದು, ಈ ಅಕ್ರಮದಲ್ಲಿರುವ ದೊಡ್ಡವರು ಯಾರು ಅನ್ನುವುದು ಬಹಿರಂಗವಾಗಿಲ್ಲ. ಈ ನಡುವೆ ಬಗೆದಷ್ಟು ಅಕ್ರಮ ಬಯಲಾಗುತ್ತಿದ್ದು, ನೇಮಕಾತಿ ಕಚೇರಿಯಲ್ಲೇ ಅಕ್ರಮ ನಡೆದಿತ್ತು ಅನ್ನುವ ಅನುಮಾನ ಎದ್ದಿದೆ.

ಈ ಬಗ್ಗೆ ನೊಂದ ಆರೋಪಿಗಳು ಗಂಭೀರ ಆರೋಪ ಮಾಡಿದ್ದು, ಹಾಲ್ ಟಿಕೆಟ್ ನೀಡುವ ಸಂದರ್ಭದಲ್ಲೇ ಅಭ್ಯರ್ಥಿಗಳು ಯಾವ ಪರೀಕ್ಷಾ ಕೇಂದ್ರದಲ್ಲಿ ಕೂರಬೇಕು ಅನ್ನುವುದು ನಿರ್ಧಾರವಾಗಿತ್ತು. ನೇಮಕಾತಿ ಕಚೇರಿಯ ಕೈವಾಡವಿಲ್ಲದೆ ಇವೆಲ್ಲಾ ಹೇಗೆ ಸಾಧ್ಯ ಅನ್ನುವ ಪ್ರಶ್ನೆ ಎದ್ದಿದೆ. ಜೊತೆಗೆ ಅಕ್ರಮ ಕುರಿತಂತೆ ವೈರಲ್ ಆಗಿರುವ ಆಡಿಯೋಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದರೆ ಈ ಆರೋಪಕ್ಕೆ ಸಾಕಷ್ಟು ಪುಷ್ಟಿಯೂ ದೊರೆಯುತ್ತದೆ.

ಒಂದು ವೇಳೆ ಪೊಲೀಸರ ಮುಖ್ಯ ಕಚೇರಿಯಲ್ಲೇ ಅಕ್ರಮದ ಮೂಲ ಬೇರು ಇದೆ ಅನ್ನುವುದಾದ್ರೆ, ಈ ಹಿಂದೆ ನಡೆದ ಎಲ್ಲಾ ಪೊಲೀಸ್ ನೇಮಕಾತಿಗಳನ್ನು ತನಿಖೆಗೆ ಒಳಪಡಿಸಲೇಬೇಕು. ಹಾಗಂತ ಈ ತನಿಖೆಯನ್ನು ರಾಜ್ಯದ ಪೊಲೀಸರು ನಡೆಸಿದರೆ ನ್ಯಾಯ ಸಿಗುವುದು ಅನುಮಾನ. ಬದಲಾಗಿ ಸಿಬಿಐ ತನಿಖೆಯಾಗಬೇಕು.

ShareTweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್