Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕಾಂಗೋದಲ್ಲಿ ಪತ್ತೆಯಾಗಿದೆ ಚಿನ್ನದ ಬೆಟ್ಟ –ಗಣಿಗಾರಿಕೆಗೆ ಮುಗಿ ಬಿದ್ದ ಗ್ರಾಮಸ್ಥರು

Radhakrishna Anegundi by Radhakrishna Anegundi
March 10, 2021
in ವಿದೇಶ
cango gold
Share on FacebookShare on TwitterWhatsAppTelegram

ಮಧ್ಯ ಆಫ್ರಿಕಾದ ಕಾಂಗೋ ಗಣರಾಜ್ಯದಲ್ಲಿ ಚಿನ್ನವನ್ನೇ ಹೊದ್ದು ಮಲಗಿದಂತಿರುವ ಪರ್ವತವೊಂದು ಪತ್ತೆಯಾಗಿದೆ.

ಕಾಂಗೋದ ದಕ್ಷಿಣ ಕಿವು ಪ್ರಾಂತ್ಯದಲ್ಲಿರುವ ಲುಹಿಹಿ ಅನ್ನುವ ಪರ್ವತದ ಮಣ್ಣಿನಲ್ಲಿ ಶೇ60ರಿಂದ 90ರಷ್ಟು ಚಿನ್ನವಿರುವುದು ಗೊತ್ತಾಗಿದೆ.

ಪರ್ವತ ತುಂಬೆಲ್ಲಾ ಕಲ್ಲು ಮಣ್ಣುಗಳು ತುಂಬಿದ್ದರೂ ಅವೆಲ್ಲವೂ ಚಿನ್ನದಿಂದ ಕೂಡಿದೆ ಅನ್ನೋದು ಗ್ರಾಮಸ್ಥರಿಗೆ ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರು ಸಿಕ್ಕಷ್ಟು ಸಿಗಲಿ ಎಂದು ಗಣಿಗಾರಿಕೆಯಲ್ಲಿ ತೊಡಗಿದ್ದಾರೆ.

A video from the Republic of the Congo documents the biggest surprise for some villagers in this country, as an entire mountain filled with gold was discovered!
They dig the soil inside the gold deposits and take them to their homes in order to wash the dirt& extract the gold. pic.twitter.com/i4UMq94cEh

— Ahmad Algohbary (@AhmadAlgohbary) March 2, 2021

ಕೇವಲ ಅಕ್ಕ ಪಕ್ಕದ ಗ್ರಾಮಸ್ಥರು ಮಾತ್ರವಲ್ಲದೆ ದೂರದೂರಿನ ನಾಗರಿಕರು ಕೂಡಾ ಚಿನ್ನದ ಬೆಟ್ಟಕ್ಕೆ ಲಗ್ಗೆ ಇಟ್ಟಿದ್ದಾರೆ.

ಬೆಟ್ಟದಲ್ಲಿ ಗುಂಡಿಗಳನ್ನು ತೋಡಿ ಮಣ್ಣು ಬಗೆದು ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಪತ್ರಕರ್ತರೊಬ್ಬರು ಹಂಚಿಕೊಂಡಿರುವ ವಿಡಿಯೋ ನೋಡಿದರೆ ಅದ್ಯಾವುದೋ ಜಾತ್ರೆಯ ಸಂಭ್ರಮದಂತೆ ಗೋಚರಿಸುತ್ತಿದೆ.

ಈ ನಡುವೆ ಚಿನ್ನದ ನಿಕ್ಷೇಪಕ್ಕಾಗಿ ಜನ ಮುಗಿ ಬೀಳುತ್ತಿರುವುದನ್ನು ಗಮನಿಸಿದ ಸ್ಥಳೀಯ ಆಡಳಿತ ಇದೀಗ ಗಣಿಗಾರಿಕೆಗೆ ತಡೆ ನೀಡಿದೆ.

https://t.co/ZIOoRyv8Xx #Infosys

— TorrentSpree (@TorrentSpree) March 4, 2021

ಚಿನ್ನದ ಬೆಟ್ಟಕ್ಕೆ ಯಾವುದೇ ನಾಗರಿಕರು ಭೇಟಿ ನೀಡಬಾರದು ಎಂದು ಆದೇಶಿಸಲಾಗಿತ್ತು ಭದ್ರತೆಯನ್ನು ಹೆಚ್ಚಿಸಲಾಗಿದೆ.

Share1TweetSendShare

Discussion about this post

Related News

facebook-meta-fires-11000-employees

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American texas-police-arrests-woman-for-assault

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

Ayman al Zawahir : ಹಿಜಾಬ್ ವಿವಾದಕ್ಕೆ ಬೆಂಬಲವಾಗಿದ್ದ ಅಲ್ ಖೈದಾ ಬಾಸ್ ಜವಾಹಿರಿ ಫಿನಿಶ್

Joe Biden : ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್ : ಶ್ವೇತ ಭವನ ಹೇಳಿದಿಷ್ಟು

xi jinping – ಇಸ್ಲಾಂ ಧರ್ಮ ಚೀನಾದಲ್ಲಿ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು  

canada boat accident : ಮೂವರು ಕೇರಳಿಗರ ಬಲಿ ಪಡೆದ ಕೆನಡಾ ದೋಣಿ ದುರಂತ

No to Hijab : ಹಿಜಬ್ ಕಡ್ಡಾಯಗೊಳಿಸಿರುವುದನ್ನು ವಿರೋಧಿ ಬೀದಿಗಿಳಿದ ಇರಾನ್ ಮಹಿಳೆಯರು

China Covid – ಒಂದೇ ಒಂದು ಕೊರೋನಾ ಪ್ರಕರಣಕ್ಕೆ ಬೆಚ್ಚಿ ಬಿದ್ದ ಚೀನಾ : ಇಡೀ ನಗರ ಲಾಕ್ ಡೌನ್

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್