ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದ ಹಿಂಭಾಗದಲ್ಲಿ ಕೂತಿದ್ದ ಅರಣ್ಯ ಇಲಾಖೆ ಅಧಿಕಾರಿಯೊಬ್ಬ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅಧಿಕಾರಿಗಳಿಗೊಂದು ನ್ಯಾಯ, ಜನ ಸಾಮಾನ್ಯರಿಗೊಂದು ನ್ಯಾಯವೇ ಎಂದು ಜನ ಪ್ರಶ್ನಿಸಿದ್ದರು.
ಮಂಗಳೂರಿನಲ್ಲಿ ಸೆರೆ ಹಿಡಿಯಲಾಗಿದ್ದ ಫೋಟೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮಂಗಳೂರು ಟ್ರಾಫಿಕ್ ವಿಭಾಗದ ಪೊಲೀಸರು ಬೈಕ್ ನಂಬರ್ ಆಧಾರದಲ್ಲಿ ಮಾಲಕನನ್ನು ಪತ್ತೆ ಹಚ್ಚಿದ್ದಾರೆ. ವಾಹನ ಬಳ್ಳಾರಿ ಮೂಲದ್ದು ಎಂದು ಗೊತ್ತಾಗುತ್ತಿದ್ದಂತೆ ಸಂಬಂಧಪಟ್ಟವರಿಗೆ ವಿಷಯವನ್ನು ಮುಟ್ಟಿಸಿದ್ದಾರೆ.
ಆಗ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಅರಣ್ಯ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೇ ಹಿಂಬದಿ ಸವಾರರು ಎಂದು ಗೊತ್ತಾಗಿದೆ.
ನಂತರ ಮಹಿಳೆಯನ್ನು ಟ್ರಾಫಿಕ್ ಪೊಲೀಸ್ ಠಾಣೆಗೆ ಕರೆಸಿ ದಂಡ ವಿಧಿಸಿ ಕಳುಹಿಸಿ ಕೊಡಲಾಗಿದೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”69″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6920190802233618″);
document.getElementById(“div_6920190802233618”).appendChild(scpt);
ಮಂಗಳೂರಿನ ಜ್ಯೋತಿ ಬಲ್ಮಠ ರಸ್ತೆಯಲ್ಲಿ ಈ ಪೋಟೋ ಸೆರೆ ಹಿಡಿಯಲಾಗಿತ್ತು.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190802233618″);
document.getElementById(“div_6020190802233618”).appendChild(scpt);
Discussion about this post