Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Tokyo Olympics : ಭಾರತದ ಮೇರಿ ಕೋಮ್ ಶುಭಾರಂಭ : ಪ್ರಿಕ್ವಾರ್ಟರ್ ಪ್ರವೇಶಿಸಿದ ಸ್ಟಾರ್ ಬಾಕ್ಸರ್

Radhakrishna Anegundi by Radhakrishna Anegundi
July 25, 2021
in ಕ್ರೀಡಾಂಗಣ
marry com
Share on FacebookShare on TwitterWhatsAppTelegram

ಟೋಕಿಯೋ 2020ರ ಒಲಿಂಪಿಕ್ಸ್ ನಲ್ಲಿ 6 ಬಾರಿಯ ವಿಶ್ವ ಚಾಂಪಿಯನ್​ ಮೇರಿ ಕೋಮ್​ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಪದಕದ ಭರವಸೆ ಮೂಡಿಸಿದ್ದಾರೆ. ಭಾನುವಾರ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಡೊಮಿನಿಕನ್ ರಿಪಬ್ಲಿಕನ್​ನ ಮಿಗುಯೆಲಿನಾ ಹೆರ್ನಾಂಡೆಜ್ ಗಾರ್ಸಿಯಾ ವಿರುದ್ಧ ಗೆಲುವು ಸಾಧಿಸಿರುವ ಅವರು ಫ್ರಿ ಕ್ವಾರ್ಟರ್​ ಪೈನಲ್ ಪ್ರವೇಶಿಸಿದ್ದಾರೆ.

Mary Kom is through to the Pre-QF at Tokyo Olympics ??

She beats Dominican boxer Garcia by a 4:1 split decision.#boxing | #TeamIndia | #Tokyo2020 pic.twitter.com/qqd78gEPV5

— Ritik Upadhyay 0599 (@0599Ritik) July 25, 2021

ಜುಲೈ 29 ರಂದು ಮೇರಿ ಕೋಮ್, ಇಂಗ್ರಿಟ್​ ವೆಲೆನ್ಸಿಯಾ ವಿರುದ್ಧ ಕಾದಾಡಲಿದ್ದಾರೆ. ಈ ಪಂದ್ಯ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದು ಇಂಗ್ರಿಟ್​ ವೆಲೆನ್ಸಿಯಾ ವಿಶ್ವದ 3ನೇ ಶ್ರೇಯಾಂಕದ ಬಾಕ್ಸರ್ ಆಗಿದ್ದು, ರಿಯೋ ಒಲಿಂಪಿಕ್ಸ್ ನಲ್ಲಿ ಕಂಚು ಗೆದ್ದ ಹಿರಿಮೆ ಇವರದ್ದು.

Indian boxing superstar M. C. Mary Kom advanced to the second round of the women's 51kg category at the Tokyo Olympics on Sunday.

She defeated Dominican Republic's Miguelina Garcia by split decision to move to the last-16.#MaryKom #TokyoOlympics2020 pic.twitter.com/Zw9cYOh00E

— Northeast Headline (@neheadline) July 25, 2021

ಈ ನಡುವೆ ಟೋಕಿಯೋ 2020ರ ಒಲಿಂಪಿಕ್ಸ್ 51 ಕೆ.ಜಿ.ವಿಭಾಗದಲ್ಲಿ ಸ್ಪರ್ಧಿಸಿದ್ದ ಮೇರಿ ಕೋಮ್ ಮೊದಲ ಸುತ್ತಿನಿಂದಲೇ ಮುನ್ನಡೆ ಸಾಧಿಸಿದ್ದರು.

Guess this ??????????? boxer ??#Tokyo2020 #StrongerTogether #UnitedByEmotion pic.twitter.com/TPYLvcOEk5

— #Tokyo2020 for India (@Tokyo2020hi) July 25, 2021
Tags: marry com
Share1TweetSendShare

Discussion about this post

Related News

fifa-world-cup-2022 argentina-france-world-cup-final-in-qatar

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

rudy-kurtzen-cricket-umpire-dies-in-car-crash

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್

vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು

kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ

kl rahul marriage ಅಕ್ಟೋಬರ್ ತಿಂಗಳಲ್ಲಿ ಕೆ.ಎಲ್. ರಾಹುಲ್ – ಆಥಿಯಾ ವಿವಾಹ

Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ

45 ಸಾವಿರ ಕೋಟಿಯ ಮೇಲೆ ಕಣ್ಣು : ಐಪಿಎಲ್ ಪ್ರಸಾರ ಹಕ್ಕು ( IPL media rights auction ) ಇಂದು ಹರಾಜು

ಡ್ರಗ್ಸ್ ಕೇಸ್ ಬಳಿಕ ಮಗನಿಗೆ ಮಹತ್ತರ ಜವಾಬ್ದಾರಿ ಕೊಟ್ಟ ಶಾರುಖ್ ಖಾನ್

IPL ಪ್ರಸಾರ ಹಕ್ಕು ಪಡೆಯಲು ಮುಗಿಬಿದ್ದ sports channel ಗಳು : 45 ಸಾವಿರ ಕೋಟಿ ನಿರೀಕ್ಷೆಯಲ್ಲಿ BCCI

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್