ಬೆಂಗಳೂರು-ಮೈಸೂರು, ಮೈಸೂರು-ಬೆಂಗಳೂರಿಗೆ ರೈಲು ಮೂಲಕ ತೆರಳುವ ಪ್ರಯಾಣಿಕರು ಇನ್ನು ಮುಂದೆ ಕೇವಲ 30 ರೂಪಾಯಿಯಲ್ಲಿ, 3 ಗಂಟೆಯೊಳಗೆ ಪ್ರಯಾಣಿಸಬಹುದು.
ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಪ್ರಯಾಣಿಕರಿಗೆ ಈ ಸಿಹಿ ಸುದ್ದಿ ನೀಡಿದ್ದಾರೆ.
ತಮ್ಮ ಟ್ವಿಟರ್ ಖಾತೆಯಲ್ಲಿ ಹೊಸ ರೈಲು ಸಂಚಾರದ ಕುರಿತು ವಿಷಯ ಪ್ರಸ್ತಾಪಿಸಿದ ಅವರು, ‘ಬೆಂಗಳೂರಿನಿಂದ ಮೈಸೂರಿಗೆ ನಿತ್ಯವೂ ಸಂಜೆ 5.20ಕ್ಕೆ ‘ಮೆಮು’ ಎಂಬ ಹೆಸರಿನ ರೈಲು ತೆರಳಲಿದ್ದು, ಪುನಃ ಮೈಸೂರಿನಿಂದ ಅದೇ ರೈಲು 8.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದೆ. ಕೇವಲ 30 ರೂ.ಯಲ್ಲಿಯೇ 2 ಗಂಟೆ 40 ನಿಮಿಷದಲ್ಲಿ ನಗರಕ್ಕೆ ತಲುಪಬಹುದು ಎಂದು ತಿಳಿಸಿದ್ದಾರೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”51″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_5120190720232007″);
document.getElementById(“div_5120190720232007”).appendChild(scpt);
ಭಾನುವಾರ ಹೊರತುಪಡಿಸಿ ವಾರದ 6 ದಿನವೂ ಈ ರೈಲು ಸಂಚರಿಸಲಿದ್ದು, ಪ್ರಯಾಣಿಕರಿಗೆ ಅನುಕೂಲವಾಗಲಿದೆ.
Discussion about this post