Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕಲಬುರಗಿ : ಚಿಂಚೋಳಿ ಗ್ರಾಮದಲ್ಲಿ ನಿಲ್ಲದ ಭೂಮಿಯ ಕಂಪನ ಭೀತಿಯಲ್ಲಿ ಗ್ರಾಮಸ್ಥರು

Radhakrishna Anegundi by Radhakrishna Anegundi
October 12, 2021
in ರಾಜ್ಯ
mild-earthquake-recorded-again-in-kalaburagi-dist-in-karnataka-magnitude-3-6-earthquake-hits-karnatakas-gulbarga-no-casualties
Share on FacebookShare on TwitterWhatsAppTelegram

ಕಲಬುರಗಿ : ಚಿಂಚೋಳಿ ತಾಲೂಕಿನ ಕುಂಚಾವರಂ ಸುತ್ತಲಿನ ಗ್ರಾಮಗಳಲ್ಲಿ ಸೋಮವಾರ ಮುಂಜಾನೆ ಭೂಕಂಪದ ಅನುಭವವಾಗಿದೆ. ಬೆಳಗ್ಗೆ 6.3ರ ಸುಮಾರಿಗೆ ಭೂಮಿ ನಡುಗಿದ ಅನುಭವವಾಗಿದ್ದು, ತೆಲಂಗಾಣ ಗಡಿಗೆ ಹೊಂದಿಕೊಂಡ ತಾಲೂಕಿನ ಗಡಿ ಗ್ರಾಮಗಳ ಜನ ಭಯ ಭೀತರಾಗಿದ್ದಾರೆ.

ಕುಂಚಾವರಂ, ಪೋಚಾವರಂ, ಶಿವರಾಂಪುರ, ಮೊಗದಂಪುರ, ಲಕ್ಷ್ಮಾಸಾಗರ, ಲಿಂಗಾನಗರ, ಶಿವರೆಡ್ಡಿಪಳ್ಳಿಗಳಲ್ಲಿ ಭೂಕಂಪನಜ ಅನುಭವವಾಗಿದ್ದು ರಿಕ್ಟರ್ ಮಾಪಕದಲ್ಲಿ 2.5 ಕಂಪನಾಂಕ ದಾಖಲಾಗಿದೆ.

ಕಳೆದ ಐದು ದಿನಗಳಿಂದ ಚಿಂಚೋಳಿ ಹಾಗೂ ಕಾಳಗಿ ತಾಲೂಕಿನ ಗ್ರಾಮದಲ್ಲಿ ಐದು ಬಾರಿ ಭೂಮಿ ಕಂಪಿಸಿದ್ದು ಹಳ್ಳಿಗಳ ಜನ ಮನೆಯ ಹೊರಗಿನ ಅಂಗಳದಲ್ಲಿ ನಿದ್ರಿಸುವಂತಾಗಿದೆ. ಸೋಮವಾರ ಒಂದೇ ದಿನ ಎರಡು ಬಾರಿ ಭೂಮಿ ಕಂಪಿಸಿದೆ.

ಈ ಹಿಂದೆ ಸಂಭವಿಸಿದ ಎಲ್ಲಾ ಕಂಪನಕ್ಕಿಂತ ಸೋಮವಾರ ಹೆಚ್ಚು ತೀವ್ರತೆ ಇತ್ತು. ಅಕ್ಟೋಬರ್‌ 7ರಂದು ರಾತ್ರಿ 12.44ರ ಸುಮಾರಿಗೆ ಚಿಂಚೋಳಿ, ಕಾಳಗಿಯ ಕೆಲವು ಕಡೆ ಭೂಮಿ ಕಂಪಿಸಿತ್ತು. ಇದು ರಿಕ್ಟರ್‌ ಮಾಪನದಲ್ಲಿ 2.6 ರಷ್ಟು ದಾಖಲಾಗಿತ್ತು. ಅ. 8ರಂದು ತಡರಾತ್ರಿ ಬೆಳಿಗ್ಗೆ 5.37ಕ್ಕೆ ಗಡಿಕೇಶ್ವಾರ, ತೇಗಲತಿಪ್ಪಿ, ಹಲಚೇರಾ ಮೊದಲಾದ ಕಡೆ ಅನುಭವಕ್ಕೆ ಬಂತು ಇದು ರಿಕ್ಟರ್ ಮಾಪಕದಲ್ಲಿ 3.4 ದಾಖಲಾಗಿತ್ತು. ಅ. 9ರಂದು ನಸುಕಿನ 5.37ಕ್ಕೆ ಹಾಗೂ ಅ. 10ರಂದು ಬೆಳಿಗ್ಗೆ 6.05 ಗಂಟೆಗೆ ಕೂಡ ಕೆಲವು ಹಳ್ಳಿಗಳಲ್ಲಿ ಭೂಮಿ ಕಂಪಿಸಿತು. ಅಕ್ಟೋಬರ್ 10ರ ಕಂಪನ 3.0 ರಷ್ಟು ತೀವ್ರತೆ ದಾಖಲಾಗಿತ್ತು.

ಈ ನಡುವೆ ಚಿಂಚೋಳಿ ಹಾಗೂ ಕಾಳಗಿ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಪದೇಪದೇ ಭೂಕಂಪನ ಸಂಭವಿಸುತ್ತಿದ್ದರೂ ಜಿಲ್ಲಾಡಳಿತ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ, ಉಮರ್ಗಾ- ಸುಲೇಪೇಟ ರಾಜ್ಯ ಹೆದ್ದಾರಿಯಲ್ಲಿ ನಾಲ್ಕು ತಾಸು ಧರಣಿ ನಡೆಸಿದರು. ಪ್ರತಿ ಕುಟುಂಬಗಳಿಗೆ ತಕ್ಷಣ ತಾಡಪತ್ರಿ, ಹಾಸಿಗೆ, ರಗ್ಗು ವಿತರಿಸಬೇಕು,  ಗ್ರಾಮಸ್ಥರ ರಕ್ಷಣೆಗೆ ಜಿಂಕ್ ಶೀಟ್‌ನಿಂದ ತಾತ್ಕಾಲಿಕ ಶೆಡ್ ನಿರ್ಮಿಸಬೇಕು, ಭೂಕಂಪದ ಮಾಪನದ ಕೇಂದ್ರ ತೆರೆಯಬೇಕು. ನಿರಂತರ ವಿದ್ಯುತ್ ಪೂರೈಸಲು ಕ್ರಮ‌ಕೈಗೊಳ್ಳಬೇಕು, ಗ್ರಾಮದಲ್ಲಿ ಪೊಲೀಸ್ ಗಸ್ತು ನಿಯೋಜಿಸಿ, ಆರೋಗ್ಯಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ನಿಯೋಜಿಸಬೇಕು ಅನ್ನುವುದು ಪ್ರತಿಭಟನಕಾರರ ಆಗ್ರಹ.

Earthquake of Magnitude:3.6, Occurred on 12-10-2021, 08:06:27 IST, Lat: 17.36 & Long: 77.30, Depth: 5 Km ,Location: Gulbarga, Karnataka, India for more information download the BhooKamp App https://t.co/EdF1STxyIw@Indiametdept @ndmaindia pic.twitter.com/o7nejTxGhD

— National Center for Seismology (@NCS_Earthquake) October 12, 2021

People living in and around Chincholi in Kalaburagi district woke up to a mild earthquake of 2.5 magnitude on the richter scale, barely 24 hours after the first jolt was felt.

Tags: FEATUREDEarth wuake
Share7TweetSendShare

Discussion about this post

Related News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

ಕರಾವಳಿ ಭದ್ರತಾ ಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಬೆಂಗಳೂರಿನ ಲಕ್ಷ್ಮಿ ನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್