ಸಾಮಾಜಿಕ ಜಾಲತಾಣಗಳು ಚುರುಕಾದ ಮೇಲೆ ಖಾಸಗಿತನವೇ ಇಲ್ಲದಂತಾಗಿದೆ. ಹೆಂಡತಿ ಜೊತೆ ಮಾತನಾಡಬೇಕಾದರೂ ಎಚ್ಚರಿಕೆಯಿಂದ ಇರಬೇಕಾದ ಪರಿಸ್ಥಿತಿ ಇದೆ ಎಂದು ಸುರಪುರ ಬಿಜೆಪಿ ಶಾಸಕ ರಾಜುಗೌಡ ಹೇಳಿದ್ದಾರೆ.
ಯಾದಗಿರಿಯಲ್ಲಿ ಮಾತನಾಡಿದ ಅವರು ನಮ್ಮವರೇ ಆಡಿಯೋ ರಿಲೀಸ್ ಮಾಡಿದ್ದಾರೆ ಎಂದು ಬಿಎಸ್‌ವೈ ಆಡಿಯೋ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
Discussion about this post